ನಾನು ಆರಾಮವಾಗಿದ್ದೇನೆ: ಡಿಸ್ಚಾರ್ಜ್ ಬಳಿಕ ನಟ ಮಿಥುನ್ ಚಕ್ರವರ್ತಿ ಹೇಳಿಕೆ
Team Udayavani, Feb 13, 2024, 12:22 AM IST
ಕೋಲ್ಕತಾ: ಎದೆನೋವಿನ ಕಾರಣದಿಂದ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತಜ್ಞ ವೈದ್ಯರ ತಂಡವು ಅವರ ಆರೋಗ್ಯ ಪರಿಶೀಲನೆ ನಡೆಸಿದ್ದು, ಸಂಪೂರ್ಣ ಗುಣಮುಖರಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚಕ್ರವರ್ತಿ, “ನಾನು ಆರೋಗ್ಯವಾಗಿದ್ದೇನೆ. ಪ್ರಧಾನಿ ಮೋದಿಯವರು ದೂರವಾಣಿ ಕರೆ ಮೂಲಕ ಕ್ಷೇಮ ವಿಚಾರಿಸಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಕಿವಿಮಾತು ಹೇಳಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.