ಅವರು ಸೂಚಿಸಿದರೆ ಚಿತ್ರರಂಗಕ್ಕೆ ಗುಡ್ ಬೈ ಹೇಳ್ತೀನಿ
Team Udayavani, May 19, 2021, 9:45 PM IST
ತೆಲಂಗಾಣ : ಬಹುಭಾಷಾ ನಟಿ ಕಾಜಲ್ ಅಗರ್ ವಾಲ್ ತಮ್ಮ ಮನೋಜ್ಞ ಅಭಿನಯದಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದವರು. ತಮ್ಮ ಕಲಾತ್ಮಕ ನಟನೆಯಿಂದಲೇ ಚಿತ್ರರಂಗದಲ್ಲಿ ಮೇಲಕ್ಕೆ ಬಂದವರು.
ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸಿರುವ ಕಾಜಲ್, ಇದೀಗ ಅಭಿನಯದಿಂದ ದೂರವಾಗುವ ಮಾತುಗಳನ್ನಾಡಿದ್ದಾರೆ. ಅರೇ ಬಣ್ಣದ ಪ್ರಪಂಚದಲ್ಲಿ ಉತ್ತುಂಗದಲ್ಲಿರುವ ಮಗಧೀರನ ಚೆಲುವೆ ಕಾಜಲ್, ಅಭಿನಯದಿಂದ ವಿಮುಕ್ತಿ ಪಡೆಯುವ ಮಾತು ಹೇಳಿದ್ದೇಕೆ ?
ಇತ್ತೀಚಿಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಕಾಜಲ್, ತಾವು ಅಭಿನಯ ನಿಲ್ಲಿಸುವುದು ಯಾವಾಗ ಎಂದು ಹೇಳಿಕೊಂಡಿದ್ದಾರೆ. ತಮ್ಮ ಪತಿ ಹೇಳಿದರೆ ನಾನು ಖಂಡಿತವಾಗಿಯೂ ಮುಖಕ್ಕೆ ಬಣ್ಣ ಹಾಕೋದು ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ನನ್ನ ಪತಿಯಿಂದ ಹಾಗೂ ಕುಟುಂಬದಿಂದ ನನಗೆ ಸಂಪೂರ್ಣ ಬೆಂಬಲ ಸಿಗುತ್ತಿದೆ. ಅವರ ಸಹಕಾರದಿಂದ ನಾನು ಈ ಮಟ್ಟಿಗೆ ಸಾಧನೆ ಮಾಡುತ್ತಿದ್ದೇನೆ ಎಂದಿದ್ದಾರೆ.
ಇನ್ನು ಕಾಜಲ್ ಅಗರವಾಲ್ ಅವರು ಇಂಡಿಯನ್ 2 ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಕಮಲ್ ಹಾಸನ್ ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CELEBRITIES: ಶಾರುಖ್ ಟು ಸಲ್ಮಾನ್; ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು
Bollywood: ವರುಣ್ ಧವನ್ ʼಬೇಬಿ ಜಾನ್ʼ ಟೀಸರ್ ನೋಡಿ ʼಜವಾನ್ʼ ಕಾಪಿ ಎಂದ ನೆಟ್ಟಿಗರು
Ranveer-Deepika ಮಗಳ ಹೆಸರು ‘ದುವಾ ಪಡುಕೋಣೆ ಸಿಂಗ್’
Aishwarya Rai Bachchan ಬರ್ತ್ಡೇಗೆ ಶುಭಕೋರದ ಪತಿ, ಮಾವ: ನೆಟ್ಟಿಗರು ಕೆಂಡ!
Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ ಗೆದ್ದವರು ಯಾರು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.