ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುತ್ತೇವೆ : ವಿಕ್ಕಿ ಕೌಶಲ್

Team Udayavani, Oct 17, 2021, 3:18 PM IST

fgftht

ಮುಂಬೈ: ತಮ್ಮ ಹಾಗೂ ಕತ್ರಿನಾ ಕೈಫ್ ಅವರ ನಿಶ್ಚಿತಾರ್ಥದ ವದಂತಿಗೆ ನಟ ವಿಕ್ಕಿ ಕೌಶಲ್ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದ ವೇಳೆ “ನೀವು ಮತ್ತು ಕತ್ರಿನಾ ಕೈಫ್ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿರುವ ವಿಷಯ ನಿಮ್ಮ ಸ್ನೇಹಿತರಿಂದ ಹೊರ ಬಿದ್ದಿದೆ” ಎನ್ನುವ ಪ್ರಶ್ನೆಗೆ ನಗುಮುಖದಲ್ಲಿಯೇ ಉತ್ತರಿಸಿದ ಅವರು ನಾವು ಶೀಘ್ರದಲ್ಲಿಯೇ ಎಂಗೇಜ್ಮೆಂಟ್ ಮಾಡಿಕೊಳ್ಳುತ್ತೇವೆ..ಸಾಕಾ ? ಎಂದು ಉತ್ತರಿಸಿದ್ದಾರೆ.

ಬಾಲಿವುಡ್ ಕ್ಯಾಟ್ ಕತ್ರಿನಾ ಈ ಹಿಂದೆ ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ನಲ್ಲಿದ್ದರು. ಆದಾದ ಬಳಿಕ ರಣಬೀರ್ ಕಪೂರ್ ಜೊತೆ ಸ್ವಲ್ಪ ದಿನ ಸುತ್ತಾಡಿದರು. ರಣಬೀರ್ ಹಾಗೂ ಕತ್ರಿನಾ ಮದುವೆಯಾಗಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಈ ಜೋಡಿ ಬ್ರೇಕಪ್ ಮಾಡಿಕೊಂಡಿತು. ರಣಬೀರ್ ಜೊತೆಗಿನ ಪ್ರೇಮ ಮುರಿದು ಬಿದ್ದ ನಂತರ ‘ಉರಿ’ ಖ್ಯಾತಿಯ ನಟ ವಿಕ್ಕಿ ಕೌಶಲ್ ಜೊತೆ ಕತ್ರಿನಾ ಕೈಫ್ ಹೆಸರು ಕೇಳಿ ಬರತೊಡಗಿದೆ.

ಕತ್ರಿನಾ ಹಾಗೂ ಕೌಶಲ್ ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಕೆಲ ದಿನಗಳಿಂದ ಹರಿದಾಡುತ್ತಿದೆ. ಆದರೆ, ಇದನ್ನು ಇಬ್ಬರೂ ಕುಟುಂಬದವರು ತಿರಸ್ಕರಿಸಿದ್ದಾರೆ.

ಇನ್ನು ವಿಕ್ಕಿ ಅವರ ನಟಿಸಿರುವ ಸರ್ದಾರ ಉದ್ದಾಮ್ ಸಿನಿಮಾ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ. ಕೌಶಾಲ್ ಅಭಿಯನಕ್ಕೆ ಫುಲ್ ಮಾರ್ಕ್ಸ್ ಸಿಕ್ಕಿದೆ. ಇದೇ ಖುಷಿಯಲ್ಲಿರುವ ಅವರು ಕತ್ರಿನಾ ಜೊತೆಗೆ ಮದುವೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.