Thalaivar 172: ಮತ್ತೆ ರಜಿನಿ ಜೊತೆ ನೆಲ್ಸನ್ ಸಿನಿಮಾ; ʼಜೈಲರ್ -2ʼಗೆ ತಯಾರಿ?
Team Udayavani, Jan 16, 2024, 3:27 PM IST
ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ ಅವರ ʼಜೈಲರ್ʼ ಸಿನಿಮಾ ದೊಡ್ಡ ಹಿಟ್ ಆದದ್ದು ಗೊತ್ತೇ ಇದೆ. ಆ ಬಳಿಕ ರಜಿನಿಕಾಂತ್ ತನ್ನ ಮುಂದಿನ ಸಿನಿಮಾದಲ್ಲಿ ನಿರತರಾಗಿದ್ದಾರೆ.
ನೆಲ್ಸನ್ ದಿಲೀಪ್ ಕುಮಾರ್ ಅವರ ʼಜೈಲರ್ʼ ತಲೈವಾ ಫ್ಯಾನ್ಸ್ ಗಳಿಗೆ ಇಷ್ಟವಾಗಿತ್ತು. 500 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಕಾಲಿವುಡ್ ನಲ್ಲಿ 2023 ರಲ್ಲಿ ದೊಡ್ಡ ಹಿಟ್ ಕೊಟ್ಟ ಸಿನಿಮಾಗಳ ಸಾಲಿಗೆ ಸೇರಿತ್ತು. ಈ ಸಿನಿಮಾದ ಬಳಿಕ ರಜಿನಿಕಾಂತ್ ಟಿಜೆ ಜ್ಞಾನವೇಲ್ ಅವರ ʼ ವೆಟ್ಟೈಯನ್ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಇದನ್ನೂ ಓದಿ: ನಟನೆ ಜೊತೆ ನಿರ್ದೇಶನದಲ್ಲೂ ಬ್ಯುಸಿಯಾದ ಧನುಷ್; ನಿರ್ದೇಶನದ 2 ಸಿನಿಮಾ ಇದೇ ವರ್ಷ ತೆರೆಗೆ
ಈ ಸಿನಿಮಾದ ಬಳಿಕ ರಜಿನಿಕಾಂತ್ ಲೋಕೇಶ್ ಕನಕರಾಜ್ ಅವರೊಂದಿಗೆ ಸಿನಿಮಾ ಮಾಡಲಿದ್ದಾರೆ. ಆ ನಂತರ ʼಜೈಲರ್ʼ ನಿರ್ದೇಶಕನ ಜೊತೆ ಮತ್ತೊಂದು ಸಿನಿಮಾವನ್ನು ರಜಿನಿಕಾಂತ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಇದೀಗ ಬಂದಿರುವ ಲೇಟೆಸ್ಟ್ ವರದಿಯ ಪ್ರಕಾರ ರಜಿನಿಕಾಂತ್ – ನೆಲ್ಸನ್ ಅವರ ʼತಲೈವರ್ 172ʼ ಸಿನಿಮಾ ʼಜೈಲರ್ -2ʼ ಆಗಿ ಬರಲಿದೆ ಎನ್ನಲಾಗುತ್ತಿದೆ. ದೊಡ್ಡಮಟ್ಟದಲ್ಲಿ ʼಜೈಲರ್-2ʼ ಸಿನಿಮಾ ತೆರೆಗೆ ತರುವ ಯೋಜನೆಯೊಂದನ್ನು ಹಾಕಿಕೊಂಡಿರುವ ಬಗ್ಗೆ ಕಾಲಿವುಡ್ ನಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ ಈ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.
ನೆಲ್ಸನ್ ಅವರೊಂದಿಗಿನ ರಜಿನಿಕಾಂತ್ ಸಿನಿಮಾ ʼಜೈಲರ್ -2ʼ ಆಗಿರುತ್ತದೋ ಅಥವಾ ಹೊಸ ಕಥೆ ಇರುತ್ತದೋ ಎನ್ನುವುದನ್ನು ಕಾದುನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
Jawan Movie: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ಸೂಪರ್ ಹಿಟ್ ʼಜವಾನ್ʼ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.