ಗಂಡು ಮಗುವಿಗೆ ಜನ್ಮ ನೀಡಿದ ಕರೀನಾ ಕಪೂರ್
Team Udayavani, Feb 21, 2021, 11:35 AM IST
ಮುಂಬೈ: ಬಾಲಿವುಡ್ ಅಂಗಳದ ಸ್ವೀಟ್ ಜೋಡಿಗಳಾಗಿರುವ ನಟ ಸೈಫ್ ಅಲಿ ಖಾನ್ ಮತ್ತು ನಟಿ ಕರಿನಾ ಕಪೂರ್ ತಮ್ಮ 2ನೇ ಮಗುವನ್ನು ಬರಮಾಡಿಕೊಂಡಿದ್ದು, ಇಂದು ನಟಿ ಕರೀನಾ ಕಪೂರ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಕುರಿತಾಗಿ ದಂಪತಿಗಳು ಅಧಿಕೃತವಾದ ಮಾಹಿತಿ ನೀಡುವ ಮೂಲಕ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದು, ಈ ಜೋಡಿಗಳಿಗೆ ಶುಭಾಶಯಗಳ ಸುರಿಮಳೆಯೇ ಹರಿದು ಬಂದಿದೆ.
ನಿನ್ನೆ (ಫೆ.20) ರಂದು ರಾತ್ರಿ ನಟಿ ಕರೀನಾ ಕಪೂರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು (ಫೆ.21) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಡ್ರಗ್ಸ್ ದಂಧೆಯಲ್ಲಿ ಕೈಲಾಶ್ ವಿಜಯವರ್ಗಿಯಾ ಅವರ ಸಹಾಯಕ… ?!
ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಈ ಜೋಡಿ ತಮ್ಮ ಎರಡನೇ ಮಗುವಿನ ಆಗಮನದ ಕುರಿತು ಮಾಹಿತಿ ನೀಡಿದ್ದು, ನಾವು ನಮ್ಮ ಕುಟುಂಬಕ್ಕೆ ಇನ್ನೊಬ್ಬರನ್ನು ಬರಮಾಡಿಕೊಳ್ಳಲು ಉತ್ಸುಕರಾಗಿದ್ದೇವೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.