Wedding Day: ಶಬಾನಾ ಆಜ್ಮಿ ವರಿಸುವಾಗ ಜಾವೇದ್ ನಶೆಯಲ್ಲಿದ್ದರು… ಅನ್ನು ಕಪೂರ್
Team Udayavani, Oct 23, 2024, 8:24 PM IST
ಮುಂಬೈ: 1984ರಲ್ಲಿ ಬಾಲಿವುಡ್ ನಟಿ ಶಬಾನಾ ಆಜ್ಮಿ ಅವರನ್ನು ವರಿಸುವ ಸಂದರ್ಭದಲ್ಲಿ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಮದ್ಯದ ನಶೆಯಲ್ಲಿದ್ದರು ಎಂದು ನಟ ಅನ್ನು ಕಪೂರ್ ಬಹಿರಂಗಪಡಿಸಿದ್ದಾರೆ.
ನಡು ರಾತ್ರಿಯಲ್ಲಿಯೇ ಅವರ ಮದುವೆ ನಡೆದಿತ್ತು. ಶಬಾನಾ ಅವರು ಪುಸ್ತಕವನ್ನು ಓದುತ್ತಿದ್ದರು. ಅಖ್ತರ್ ಅವರನ್ನು ವರಿಸುವ ಬಗ್ಗೆ ಒಂದು ತೀರ್ಮಾನ ಪ್ರಕಟಿಸುವಂತೆ ಅವರಿಗೆ ಮನವಿ ಮಾಡಿದೆ. ಹೀಗಾಗಿ, ಇಬ್ಬರೂ ಪರಸ್ಪರ ಮಾತಾಡಿಕೊಂಡು ಕ್ಷಿಪ್ರವಾಗಿ ಇಬ್ಬರ ವಿವಾಹ ನೆರವೇರಿತ್ತು ಎಂದು ಸಂದರ್ಶನದಲ್ಲಿ ನೆನಪಿಸಿಕೊಂಡಿದ್ದಾರೆ.
ಇದನ್ನೂ ಓದಿ: Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.