ಬ್ರೇನ್ ಹ್ಯಾಮರೇಜ್‌ನಿಂದಾಗಿ ನಟಿ ಸಾವು|ತಬ್ಬಲಿಯಾದ ಒಂದು ವರ್ಷದ ಕಂದಮ್ಮ


Team Udayavani, Oct 3, 2021, 1:49 PM IST

sdfsaewrew

ಮುಂಬೈ : ‘ಜೋಧಾ ಅಕ್ಬರ್’ ಧಾರಾವಾಹಿಯಲ್ಲಿ ಸಲಿಮಾ ಬೇಗಮ್ ಪಾತ್ರ ಮಾಡಿದ್ದ ನಟಿ ಮನೀಷಾ ಯಾದವ್ ಬ್ರೇನ್ ಹ್ಯಾಮರೇಜ್‌ನಿಂದಾಗಿ ಅವರು ಶುಕ್ರವಾರ (ಅಕ್ಟೋಬರ್ 1) ನಿಧನರಾಗಿದ್ದಾರೆ.

ಬ್ರೇನ್ ಹ್ಯಾಮರೇಜ್‌ನಿಂದ ಬಳಲುತ್ತಿದ್ದ ಮನೀಷಾ ಶುಕ್ರವಾರ ಕೊನೆಯುಸಿರೆಳೆದರು. ತಾಯಿಯನ್ನು ಕಳೆದುಕೊಂಡು ಅವರ ಒಂದು ವರ್ಷದ ಮಗು ತಬ್ಬಲಿಯಾಗಿದೆ.

ಮನೀಷಾ ಅವರ ನಿಧನದ ವಿಷಯವನ್ನು ‘ಜೋಧಾ ಅಕ್ಬರ್’ ಧಾರಾವಾಹಿಯ ಸಹ ನಟಿ ಪರಿಧಿ ಶರ್ಮಾ ಸೋಷಿಯಲ್ ಮೀಡಿಯಾದಲ್ಲಿ ಖಚಿತಪಡಿಸಿದ್ದಾರೆ. ಅಗಲಿದ ಮನೀಷಾ ಅವರಿಗೆ ಸಂತಾಪ ಸೂಚಿಸಿದ್ದಾರೆ.

ತಮ್ಮ ಹಾಗೂ ಮನೀಷಾ ಅವರ ನಡುವಿನ ಸ್ನೇಹವನ್ನು ಮೆಲುಕು ಹಾಕಿರುವ ಪರಿಧಿ, “ಮನೀಷಾ ಯಾದವ್ ಇನ್ನಿಲ್ಲ ಎಂದು ತಿಳಿದು ಬೇಸರವಾಗಿದೆ. ಈ ವಿಷಯ ಕೇಳಿ ಶಾಕ್ ಆಯ್ತು. ಈಗಾಗಲೇ ಅವಳಿಗೆ ಒಂದು ವರ್ಷದ ಮಗನಿದ್ದಾನೆ, ಮಗನ ಪರಿಸ್ಥಿತಿ ಕಂಡು ಇನ್ನೂ ಬೇಸರವಾಗುತ್ತಿದೆ. ಜೋಧಾ ಅಕ್ಬರ್ ಧಾರಾವಾಹಿ ಮುಗಿದ ಬಳಿಕ ನಾನು ಮನೀಷಾ ಜೊತೆ ಸಂಪರ್ಕದಲ್ಲಿ ಇರಲಿಲ್ಲ. ಆದರೆ ಮೊಘಲ್ಸ್ ಎಂಬ ನಮ್ಮ ವಾಟ್ಸಪ್ ಗ್ರೂಪ್ ಇತ್ತು, ಆ ಗ್ರೂಪ್‌ನಲ್ಲಿ ಮನೀಷಾ ಕೂಡ ಇದ್ದಳು. ಮಹತ್ವದ ವಿಷಯ ಇದ್ದರೆ ಆ ಗ್ರೂಪ್‌ನಲ್ಲಿ ಎಲ್ಲರೂ ಶೇರ್ ಮಾಡುತ್ತಿದ್ದರು, ಹಾಗೆಯೇ ಮನೀಷಾ ಕೂಡ ಏನಾದರೂ ಶೇರ್ ಮಾಡುತ್ತಿದ್ದರು. ನಿನ್ನೆ ಸಂಜೆ ಆ ಗ್ರೂಪ್ ಮೂಲಕ ಮನೀಷಾ ನಿಧನದ ಸುದ್ದಿ ತಿಳಿಯಿತು” ಎಂದು ಪರಿಧಿ ಶರ್ಮಾ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

“ಮನೀಷಾ ಎನರ್ಜಿ ತುಂಬ ಹೈ ಆಗಿತ್ತು. ಶೂಟಿಂಗ್ ಮಾಡುವಾಗ ನಾನು ಹಾಗೂ ಮನೀಷಾ ತುಂಬ ಸುಂದರ ಸಮಯ ಕಳೆದಿದ್ದೇವೆ. ಅವಳು ತುಂಬ ಖುಷಿಯಾಗಿರುತ್ತಿದ್ದಳು, ಮನೀಷಾ ಇನ್ನಿಲ್ಲ ಎಂಬ ಸುದ್ದಿ ತಿಳಿದು ತುಂಬ ಖೇದವಾಗಿದೆ. ಅವಳ ಒಂದು ವರ್ಷದ ಮಗುವಿನ ಬಗ್ಗೆ ಇನ್ನೂ ಸಂಕಟವಾಗುತ್ತಿದೆ. ಅವಳ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವೆ” ಎಂದು ಪರಿಧಿ ಶರ್ಮಾ ನೋವು ಹೊರಹಾಕಿದ್ದಾರೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.