ಪ್ರಭಾಸ್ ನಂತರ ಮತ್ತೋರ್ವ ಟಾಲಿವುಡ್ ನಟನ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ

Team Udayavani, May 13, 2021, 8:17 PM IST

download

ಹೈದರಾಬಾದ್ :  ಕೆಜಿಎಫ್ 2 ಬಿಡುಗಡೆ ಹಾಗೂ ಪ್ರಭಾಸ್ ಜೊತೆಗಿನ ಸಲಾರ್ ಸಿನಿಮಾದಲ್ಲಿ ಬ್ಯುಝಿಯಾಗಿರುವ ಕನ್ನಡದ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್, ಇದೀಗ ಮತ್ತೋರ್ವ ಟಾಲಿವುಡ್ ಸೂಪರ ಸ್ಟಾರ್ ಚಿತ್ರಕ್ಕೆ  ನಿರ್ದೇಶನ ಮಾಡಲಿದ್ದಾರಂತೆ.

ಕೆಜಿಎಫ್ ಚಾಪ್ಟರ್ 1 ಸಿನಿಮಾ ಸೂಪರ್ ಡೂಪರ್ ಆಗುತ್ತಿದ್ದಂತೆ ನಿರ್ದೇಶಕ ಪ್ರಶಾಂತ್ ನೀಲ್ ಅವರ ಡಿಮ್ಯಾಂಡ್ ಕೂಡ ಹೆಚ್ಚಾಯಿತು. ಅನ್ಯಭಾಷೆಗಳಿಂದ ಆಫರ್ ಗಳ ಮಹಾಪೂರವೇ ಹರಿದು ಬರಲು ಶುರುವಾಯಿತು. ಅವುಗಳೆಲ್ಲವನ್ನೂ ಪಕ್ಕಕ್ಕಿಟ್ಟು, ಕೆಜಿಎಫ್ 2 ಸಿನಿಮಾ ಕೈಗೆತ್ತಿಕೊಂಡ ಅವರು, ಚಿತ್ರೀಕರಣ ಮುಗಿಸಿ ಇದೀಗ ಬಿಡುಗಡೆಗೆ ಎದುರು  ನೋಡುತ್ತಿದ್ದಾರೆ. ಇದರ ಜೊತೆಗೆ ಟಾಲಿವುಡ್ ಡಾರ್ಲಿಂಗ್. ಬಾಹುಬಲಿ ಖ್ಯಾತಿಯ ಪ್ರಭಾಸ್ ಅವರ ಜೊತೆ ಸಲಾರ್ ಸಿನಿಮಾ ಒಪ್ಪಿಕೊಂಡರು. ಈ ಚಿತ್ರದ ಕೆಲಸಗಳು ಸಾಗಿವೆ.

ಸಲಾರ್ ಸಿನಿಮಾ ಮುಗಿಯುತ್ತಿದ್ದಂತೆ ಪ್ರಶಾಂತ್  ನೀಲ್ ಅವರ ಮುಂದಿನ ಸಿನಿಮಾ ಯಾವುದು ಎಂದು ಕಾಯುತ್ತಿದ್ದ ಅವರ ಅಭಿಮಾನಿಗಳಿಗೆ ಇದೀಗ ಉತ್ತರ ಸಿಕ್ಕಿದೆ.

ಹೌದು, ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಜ್ಯೂನಿಯರ್ ಎನ್ ಟಿ ಆರ್ ಸಿನಿಮಾಕ್ಕೆ ಪ್ರಶಾಂತ್ ನೀಲ್ ಅವರು ನಿರ್ದೆಶನ ಮಾಡಲಿದ್ದಾರಂತೆ. ಈ ವಿಚಾರವನ್ನು ಸ್ವತಃ ಎನ್ ಟಿ ಆರ್ ಅವರೇ ಖಚಿತಪಡಿಸಿದ್ದಾರೆ. ಸಲಾರ್ ಸಿನಿಮಾ ಮುಗಿಯುತ್ತಿದ್ದಂತೆ ಈ ಚಿತ್ರಕ್ಕೆ ಮುಹೂರ್ತ ನೆರವೇರಲಿದೆಯಂತೆ. ಸದ್ಯಕ್ಕೆ ಇದಿಷ್ಟೇ ಮಾಹಿತಿ ಹೊರಬಿದ್ದಿದ್ದು, ತಾರಾಗಣದ ಆಯ್ಕೆ ಬಾಕಿ ಇದೆ.

ಟಾಪ್ ನ್ಯೂಸ್

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.