SRK: ‘ಪಠಾಣ್‌ʼ ನಿಜವಾಗಿಯೂ ಗಳಿಸಿದ್ದೆಷ್ಟು? ಶಾರುಖ್‌ ಸಿನಿಮಾ ಬಗ್ಗೆ ವ್ಯಂಗ್ಯವಾಡಿದ ಕಾಜೋಲ್

Team Udayavani, Jul 16, 2023, 5:56 PM IST

TDY-18

ಮುಂಬಯಿ: ನಟಿ ಕಾಜೋಲ್‌ ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಬಂದಿರುವ ವೆಬ್ ಸರಣಿ ‘ದಿ ಟ್ರಯಲ್ʼನಲ್ಲಿ ಲಿಪ್‌ ಲಾಕ್‌ ಸೀನ್‌ ವೊಂದರಲ್ಲಿ ಕಾಣಿಸಿಕೊಂಡಿರುವ ಅವರು, ಇದೀಗ ಸಂದರ್ಶನವೊಂದರಲ್ಲಿ ಆಡಿದ ಮಾತಿನಿಂದ ವಿವಾದಕ್ಕೆ ಗುರಿಯಾಗಿದ್ದಾರೆ.

‘ಲಸ್ಟ್​ ಸ್ಟೋರೀಸ್​-2’‌ ನಲ್ಲಿ ಕಾಜೋಲ್ ಹಸಿಬಿಸಿ ದೃಶ್ಯವೊಂದರಲ್ಲಿ ಕಾಣಿಸಿಕೊಂಡಿದ್ದರು. ಈ ವಿಚಾರ ಚರ್ಚೆಯಲ್ಲಿರುವಾಗಲೇ ʼದಿ ಟ್ರಯಲ್‌ʼ ನಲ್ಲಿ ಲಿಪ್‌ ಲಾಕ್‌ ಮಾಡುವ ಮೂಲಕ 23 ವರ್ಷಗಳ ʼನೋ ಕಿಸ್‌ʼ ನಿಯಮವನ್ನು ಕಾಜೋಲ್‌ ಮುರಿದಿದ್ದಾರೆ. ಇದಕ್ಕೂ ಮೊದಲು “ನಮ್ಮನ್ನು ಶಿಕ್ಷಣವಿಲ್ಲದೆ ರಾಜಕಾರಣಿಗಳು ಆಳುತ್ತಿದ್ದಾರೆ” ಎಂದು ನಟಿಯ ಹೇಳಿಕೆ ಕೆಲವರ ಕೆಂಗಣ್ಣಿಗೆ ಗುರಿಯಾಗಿತ್ತು.

ಶಾರುಖ್‌ – ಕಾಜೋಲ್ ಅವರ ಜೋಡಿ ಬಿಟೌನ್‌ ನ ಎವರ್‌ ಗ್ರೀನ್‌ ಜೋಡಿಗಳಲ್ಲಿ ಒಂದು. ಕೊನೆಯ ಬಾರಿ ಕಾಜೋಲ್‌ ಹಾಗೂ ಶಾರುಖ್‌ ʼದಿಲ್‌ ವಾಲೆʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇಬ್ಬರು ಜೋಡಿಯಾಗಿ ನಟಿಸಲು ಇಂದಿಗೂ ಬಹುಬೇಡಿಕೆಯಿದೆ.

ಆದರೆ ನಟಿ ಶಾರುಖ್‌ ಖಾನ್‌ ಅವರ ಸಿನಿಮಾದ ಬಗ್ಗೆ ಸಂದರ್ಶನದಲ್ಲಿ ಮಾತನಾಡಿರುವುದು ಕಿಂಗ್‌ ಖಾನ್‌ ಅಭಿಮಾನಿಗಳನ್ನು ಕೆರಳಿಸಿದೆ.

ಸಂದರ್ಶನಕಾರ ನೀವು ಶಾರುಖ್‌ ಅವರನ್ನು ಬಹು ಸಮಯದ ಬಳಿಕ ಭೇಟಿ ಆದರೆ ಏನು ಕೇಳುತ್ತೀರಿ? ಎಂದು ಪ್ರಶ್ನಿಸಿದ್ದಾರೆ. “ಏನು ಕೇಳುವುದು” ಎಂದು ಒಂದು ನಿಮಿಷ ಯೋಚನೆ ಮಾಡಿದ ಬಳಿಕ “ನಿಜವಾಗಿಯೂ “ಪಠಾಣ್”‌ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಎಷ್ಟು ಕಲೆಕ್ಷನ್‌ ಮಾಡಿತ್ತು?” ಎಂದು ಕೇಳುತ್ತೇನೆ ಎಂದಿದ್ದಾರೆ.

ಇದನ್ನು ಹೇಳಿದ ಕೆಲವೇ ಗಂಟೆಗಳಲ್ಲಿ ವಿಡಿಯೋ ವೈರಲ್‌ ಆಗಿದ್ದು, “ಪಠಾಣ್”‌ ಬ್ಯುಸಿನೆಸ್‌ ಬಗ್ಗೆ ಕಾಜೋಲ್‌ ತಮಾಷೆ ಮಾಡುತ್ತಿದ್ದಾರೆ ಎಂದು ಒಬ್ಬರು ಹೇಳಿದ್ದಾರೆ. ಕಾಜೋಲ್‌ ನಕಲಿ ಬಾಕ್ಸ್‌ ಆಫೀಸ್‌ ನಂಬರ್‌ ರಹಸ್ಯವನ್ನು ಬಹಿರಂಗಪಡಿಸುತ್ತಿದ್ದಾರೆ ಎಂದು ಮತ್ತೊಬ್ಬ ನೆಟ್ಟಿಗ ಕಮೆಂಟ್‌ ಮಾಡಿದ್ದಾರೆ.

ವರ್ಲ್ಡ್‌ ವೈಡ್‌ ʼಪಠಾಣ್‌ʼ ಸಿನಿಮಾ 1050 ಕೋಟಿ ರೂ. ಗಳಿಕೆ ಕಂಡಿದೆ. ವರದಿಗಳ ಪ್ರಕಾರ ಭಾರತದಲ್ಲಿ 665 ಕೋಟಿ ರೂ.ಗಳಿಸಿದೆ.

ಟಾಪ್ ನ್ಯೂಸ್

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.