‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC
Team Udayavani, Oct 1, 2024, 6:45 AM IST
ಮುಂಬಯಿ: ನಟಿ- ಸಂಸದೆ ಕಂಗನಾ ರಣಾವತ್ ತಮ್ಮ ನಿರ್ಮಾಣದ “ಎಮರ್ಜೆನ್ಸಿ’ ಸಿನೆಮಾದ ವಿವಾದಿತ ದೃಶ್ಯಗಳನ್ನು ಎಡಿಟ್ ಮಾಡಲು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಸಿಬಿಎಫ್ಸಿ ಬಾಂಬೆ ಹೈಕೋ ರ್ಟ್ಗೆ ಅರಿಕೆ ಮಾಡಿಕೊಂಡಿದೆ. ಸಿನೆ ಮಾಕ್ಕೆ ಪ್ರಮಾಣಪತ್ರ ನೀಡುವಂತೆ ಕೋರಿ ಚಿತ್ರದ ಸಹ ನಿರ್ಮಾಪಕರಾದ ಜೀ ಸ್ಟುಡಿಯೋಸ್ ಸಂಸ್ಥೆ ಸಲ್ಲಿಸಿರುವ ಅರ್ಜಿಯನ್ನು ಆಲಿಸಿದ ನ್ಯಾಯಪೀಠಕ್ಕೆ, ಸಿಬಿಎಫ್ಸಿ ಸೂಚನೆ ಗಳಿಗೆ ರಣಾವತ್ ಒಪ್ಪಿದ್ದು, ಈ ಸೂಚಿತ ಬದಲಾವಣೆಗಳಷ್ಟೇ ಅಗತ್ಯವಿರುವ ಬದಲಾವಣೆಗಳೇ ಎಂದು ಖಚಿತಪಡಿಸುವಂತೆ ನಿರ್ಮಾಪಕರ ಪರ ವಕೀಲರು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Mika Singh: ಮಿಕಾ ಹಾಡಿಗೆ ಫಿದಾ..ಪಾಕ್ ಅಭಿಮಾನಿಯಿಂದ 3 ಕೋಟಿ ರೂ. ವಾಚ್, ಚಿನ್ನ ಗಿಫ್ಟ್
Actress: ಸಲ್ಮಾನ್,ಶಾರುಖ್ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50 ಲಕ್ಷ ರೂ. ಡಿಮ್ಯಾಂಡ್
MUST WATCH
ಹೊಸ ಸೇರ್ಪಡೆ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.