“ಝಾನ್ಸಿ ರಾಣಿ’ ಲುಕ್‍ನಲ್ಲಿ ಕಂಗನಾ: Watch

Team Udayavani, Oct 3, 2018, 3:34 PM IST

manikarnika.jpg

ಬಾಲಿವುಡ್​ನ ಪ್ರತಿಭಾನ್ವಿತ ನಟಿ ಎಂದೇ ಹೆಸರಾಗಿರುವ ನಟಿ ಕಂಗನಾ ಅಭಿನಯದ “ಮಣಿಕರ್ಣಿಕಾ-ದಿ ಕ್ವೀನ್​ ಆಫ್​ ಝಾನ್ಸಿ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ರಾಣಿ ವೇಷದಲ್ಲಿ ಇದೇ ಮೊದಲ ಬಾರಿಗೆ ಕಂಗನಾ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಪೋಸ್ಟರ್​ ಮೂಲಕ ಸದ್ದು ಮಾಡಿದ್ದ ಈ ಚಿತ್ರದ ಟೀಸರ್ ಅಮಿತಾ ಬಚ್ಚನ್​ ಹಿನ್ನಲೆ ಧ್ವನಿಯೊಂದಿಗೆ ಆರಂಭವಾಗುತ್ತದೆ. 

ಈಸ್ಟ್​ ಇಂಡಿಯಾ ಕಂಪನಿಯ ದುರಾಡಳಿತದ ವಿರುದ್ಧ ವೀರಾವೇಷದಿಂದ ಹೋರಾಡುವ ದೃಶ್ಯಗಳಲ್ಲಿ ಕಂಗನಾ ನಟನೆ ಮನೋಜ್ಞವಾಗಿದೆ. ಅಲ್ಲದೇ ನಿಜವಾಗಿಯೂ ಝಾನ್ಸಿಯ ರಾಣಿಯೇ ಎನ್ನುವಂತೆ ಕಂಗನಾ ನಟಿಸಿದ್ದಾರೆ. ಈಗಾಗಲೇ ಬಾಹುಬಲಿ, ಪದ್ಮಾವತ್ ಚಿತ್ರದಲ್ಲಿರುವಂತೆ ದೊಡ್ಡ ಸೆಟ್​ಗಳಲ್ಲಿ ಯುದ್ಧದ ದೃಶ್ಯಗಳು ಸಿನಿಪ್ರಿಯರನ್ನು ಸೆಳೆಯುತ್ತದೆ. ರಾಧಾಕೃಷ್ಣ ಜಗರ್ಲಮುಡ್ ನಿರ್ದೇಶನದ ಈ ಚಿತ್ರಕ್ಕೆ ಜೀ ಸ್ಟುಡಿಯೋ ಮತ್ತು ಕಮಲ್ ಜೈನ್ ಬಂಡವಾಳ ಹೂಡಿದ್ದಾರೆ.

ನಿಕ್ ಪೂವೆಲ್ ಮತ್ತು ಹಬೀಬ್ ರಿಯಾಜ್ ಸಾಹಸ ನಿರ್ದೇಶನ, ಪ್ರಸೂನ್ ಜೋಶಿ ಸಂಭಾಷಣೆ, ಶಂಕರ್, ಈಶನ್, ಲಾಯ್ ಸಂಗೀತ ಸಂಯೋಜನೆ ಜೊತೆಗೆ ರಾಮೇಶ್ವರ್ ಭಗತ್ ಸಂಕಲನ ಚಿತ್ರಕ್ಕಿದ್ದು, ಕಂಗನಾ ರನೌತ್, ಜೀಶು ಸೆಂಗುಪ್ತ, ಸುರೇಶ್ ಒಬೆರಾಯ್, ಅತುಲ್ ಕುಲಕರ್ಣಿ, ಅಂಕಿತಾ, ಜೀಶನ್, ನಿಹಾರ್ ಪಾಂಡ್ಯ, ಕುಲಭೂಷಣ್, ಮನೀಶ್ ಸೇರಿದಂತೆ ಮುಂತಾದವರು ತಾರಾಬಳಗದಲ್ಲಿದ್ದಾರೆ. ಚಿತ್ರವು ಜನವರಿ 25ರಂದು ತೆರೆಗೆ ಬರಲು ಸಜ್ಜಾಗಿದೆ.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.