![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 14, 2022, 4:08 PM IST
ಬಾಲಿವುಡ್ ನಟಿ ಕಂಗನಾ ರಣಾವುತ್ ‘ಎಮರ್ಜೆನ್ಸಿ’ ಘೋಷಿಸಿದ್ದಾರೆ. ಹೌದು, ಇದು ಕಂಗನಾ ನಟಿಸಿ, ನಿರ್ಮಿಸಿ, ನಿರ್ದೇಶಿಸುತ್ತಿರುವ ಚಿತ್ರ. ಭಾರತೀಯ ರಾಜಕೀಯದಲ್ಲಿ ಪ್ರಮಖ ಘಟನೆಯ ಕುರಿತಾದ ಎಮರ್ಜೆನ್ಸಿ ಚಿತ್ರದಲ್ಲಿ ಕಂಗನಾ ರಣಾವುತ್ ಅವರು ಆಗಿನ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಕಂಗನಾ ಮುಖ್ಯಪಾತ್ರದಲ್ಲಿ ನಟಿಸಿದ್ದ, ಇತ್ತೀಚೆಗೆ ಬಿಡುಗಡೆಯಾದ ‘ಧಾಕಡ್’ ಚಿತ್ರ ಬಾಕ್ಸಾಫೀಸ್ ನಲ್ಲಿ ಮಕಾಡೆ ಮಲಗಿತ್ತು. ಅದರ ಮೊದಲು ಬಂದಿದ್ದ ತಲೈವಿ, ಪಂಗಾ ಚಿತ್ರಗಳೂ ಸೋಲನುಭವಿಸಿದೆ. ಹೀಗೆ ಸತತ ಸೋಲು ಕಂಡಿರುವ ಕಂಗನಾ ಇದೀಗ ‘ಎಮರ್ಜೆನ್ಸಿ’ ಮೂಲಕ ತಾನೇ ನಿರ್ದೇಶನಕ್ಕೆ ಕೈ ಹಾಕಿದ್ದು, ಅಲ್ಲದೆ ನಿರ್ಮಾಣದಲ್ಲೂ ಕೈಜೋಡಿಸಿದ್ದಾರೆ.
ಇದನ್ನೂ ಓದಿ:ಪೊಲೀಸರಿಗೊಂದು ‘ಸೆಲ್ಯೂಟ್’: ಪ್ರಮುಖ ಪಾತ್ರದಲ್ಲಿ ಅಶ್ವಿನ್ ಹಾಸನ್
ಮಣಿಕರ್ಣಿಕಾ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ಕಂಗನಾ ಇದೀಗ ಮತ್ತೆ ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಸದ್ಯ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಅಲ್ಲದೆ ಚಿತ್ರದ ಫರ್ಸ್ಟ್ ಲುಕ್ ಕೂಡಾ ರಿಲೀಸ್ ಆಗಿದೆ.
KANGANA TO PORTRAY INDIRA GANDHI IN ‘EMERGENCY’: KANGANA TO DIRECT THE FILM… #KanganaRanaut to portray late #IndiraGandhi in her new film #Emergency… #Kangana is also producing and directing the film… #Emergency will be her second directorial venture after #Manikarnika. pic.twitter.com/WwDed8kYDm
— taran adarsh (@taran_adarsh) July 14, 2022
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.