ಸೋನು ಸೂದ್ ಮೋಸಗಾರ ಎನ್ನುವ ಟ್ವಿಟ್ಟರ್ ಪೋಸ್ಟ್ ಅನ್ನು ಲೈಕ್ ಮಾಡಿದ ನಟಿ ಕಂಗನಾ ರಣಾವತ್
Team Udayavani, May 4, 2021, 9:49 AM IST
ನವದೆಹಲಿ : ಕಳೆದ ವರ್ಷ ದೇಶವೇ ಲಾಕ್ ಡೌನ್ ಆದ ವೇಳೆ ಬಹುಭಾಷಾ ನಟ ಸೋನು ಸೂದ್ ನೂರಾರು ಜನರಿಗೆ ಸಹಾಯ ಮಾಡಿದ್ದರು. ಆದ್ರೆ ಕೋವಿಡ್-19 ಪರಿಸ್ಥಿತಿಯನ್ನು ಬಳಸಿಕೊಂಡು ಸೋನು ಸೂದ್ ದುಡ್ಡು ಮಾಡುತ್ತಿದ್ದಾರೆ. ಅವರೊಬ್ಬ ಮೋಸಗಾರ ಎಂದು ಬರೆದಿರುವ ಟ್ವಿಟ್ಟರ್ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗುತ್ತಿದೆ. ಈ ಪೋಸ್ಟ್ ಗೆ ಬಾಲಿವುಡ್ ನಟಿ ಕಂಗನಾ ರಣಾವತ್ ಲೈಕ್ ಮಾಡುವ ಮೂಲಕ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.
ಲಾಡ್ ಡೌನ್ ವೇಳೆ ಸೋನು ಸೂದ್ ಮಾಡಿದ ಸೇವೆಗೆ ಎಲ್ಲರೂ ಭರಪೂರ ಕೃತಜ್ಞತೆಗಳನ್ನು ಸಲ್ಲಿಸಿದ್ದರು. ರಿಯಲ್ ಹೀರೋ ಎಂದು ಕರೆದು, ದೇವರಂತೆ ಪೂಜಿಸುತ್ತಿದ್ದಾರೆ. ಈ ನಡುವೆಯೂ ಸೋನು ಸೂದ್ ಅವರನ್ನು ಟ್ರೋಲ್ ಮಾಡಿ ಟೀಕಿಸುವವರೂ ಇದ್ದಾರೆ. ಸೋನು ಸೂದ್ ಕಾರ್ಯಗಳನ್ನು ಅಣಕಿಸಿದವರಲ್ಲಿ ನಟಿ ಕಂಗನಾ ರಣಾವತ್ ಕೂಡ ಒಬ್ಬರಾಗಿದ್ದಾರೆ.
ಸದ್ಯ ಮೈಥುಲ್ (@Being_Humor ) ಎಂಬ ಟ್ವಿಟ್ಟರ್ ಖಾತೆಯಿಂದ ಪೋಸ್ಟ್ ಮಾಡಲಾಗಿದ್ದು, ಅದರಲ್ಲಿ ಸೋನುಸೂದ್ ವಂಚಕ, ಮೋಸಗಾರ ಎಂದು ಬರೆಯಲಾಗಿದೆ. ಅಲ್ಲದೆ ಇತ್ತೀಚಿಗೆ ಸೋನು ಸೂದ್ ಅವರ ಆಕ್ಸಿಜನ್ ಸಾಂದ್ರಕದ ಜಾಹಿರಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಜಾಹೀರಾತಿನಲ್ಲಿ ಆಕ್ಸಿಜನ್ ಸಾಂದ್ರಕದ ಬೆಲೆ 2 ಲಕ್ಷ ಎಂದು ಉಲ್ಲೇಖಿಸಲಾಗಿದೆ. ಈ ಜಾಹೀರಾತಿನ ಪೋಸ್ಟರಿಗಾಗಿ ಸೋನು ಸೂದ್ ಅವರನ್ನು ಕೆಲವರು ಟ್ರೋಲ್ ಮಾಡುತ್ತಿದ್ದು, ಈ ಜಾಹಿರಾತಿನ ಸ್ಕ್ರೀನ್ ಶಾಟ್ ಅನ್ನು ಕಂಗನಾ ರಣಾವತ್ ಲೈಕ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.