ಸಿಡಿಆರ್‌ ಕೇಸ್‌: ಪೊಲೀಸರ ವಿರುದ್ಧ ಕಂಗನಾ ಸಹೋದರಿಯ ಆಕ್ರೋಶ

Team Udayavani, Mar 21, 2018, 12:42 PM IST

Kangana-Rajaut-700.jpg

ಮುಂಬಯಿ : ಕಾಲ್‌ ಡ್ರಾಪ್‌ ರೆಕಾರ್ಡ್‌ (ಸಿಡಿಆರ್‌) ಕೇಸ್‌ಗಳಲ್ಲಿ ಈಚೆಗೆ ಬಾಲಿವುಡ್‌ ನಟ ನವಾಜ್‌ ಸಿದ್ದಿಕಿ ಅವರ ಹೆಸರು ಕಂಡುಬಂದ ಬಳಿಕದಲ್ಲಿ ಈಗ ಕಂಗನಾ ರಾಣಾವತ್‌ ಅವರ ಹೆಸರು ಕೇಳಿಬರುತ್ತಿದೆ. 

ಈ ಬಾರಿ ಸಿಡಿಆರ್‌ ಕೇಸ್‌ನಲ್ಲಿ ಕಂಗನಾ ರಾಣಾವತ್‌ ಮತ್ತು ಜಾಕಿ ಶ್ರಾಫ್ ಅವರ ಪತ್ನಿ ಆಯೇಶಾ ಹೆಸರು ಉಲ್ಲೇಖವಾಗಿರುವುದು ವಿವಾದಕ್ಕೆ ಕಾರಣವಾಗಿದೆ. 

ಸಿಡಿಆರ್‌ ವಿವಾದದ ಕೇಸಿನಲ್ಲಿ ತನ್ನ ಸಹೋದರಿಯಾಗಿರುವ “ಕ್ವೀನ್‌’ ಚಿತ್ರದ ನಟಿ ಕಂಗನಾ ರಾಣಾವತ್‌ ಹೆಸರನ್ನು ಉಲ್ಲೇಖೀಸಿರುವ ಪೊಲೀಸ್‌ ಅಧಿಕಾರಿ ವಿರುದ್ಧ ರಂಗೋಲಿ ಚಾಂದೇಲ್‌ ಹರಿಹಾಯ್ದಿದ್ದಾರೆ. 

ತನಿಖೆಯ ವೇಳೆ ಕಂಗನಾ ರಾಣಾವತ್‌ ಅವರು ಹೃತಿಕ್‌ ರೋಶನ ಅವರ ಮೊಬೈಲ್‌ ನಂಬರನ್ನು ಆರೋಪಿ ರಿಜ್ವಾನ್‌ ಸಿದ್ದಿಕಿ ಜತೆಗೆ 2016ರಲ್ಲಿ ಹಂಚಿಕೊಂಡಿದ್ದುದು ಗೊತ್ತಾಗಿದೆ. ಆದರೆ ಇದಕ್ಕೆ ಕಾರಣವೇನೆಂಬುದು ಗೊತ್ತಾಗಿಲ್ಲ ಎಂದು ಡಿಸಿಪಿ ಹೇಳಿದ್ದಾರೆ. 

ಬಂಧಿತ ಲಾಯರ್‌ ರಿಜ್ವಾನ್‌ ಸಿದ್ದಿಕಿ ಅವರನ್ನು ತನಿಖಾಧಿಕಾರಿಗಳು ಪ್ರಶ್ನಿಸಿದುದನ್ನು ಅನಸರಿಸಿ ಥಾಣೆ ಪೊಲೀಸರಿಗೆ ನಟ ಸಾಹಿಲ್‌ ಖಾನ್‌ ಅವರ ಕಾಲ್‌ ಡಿಟೇಲ್ಸ್‌ಗಳು ಸಿಕ್ಕಿದವು. 

ಆಯೇಶಾ ಶ್ರಾಫ್ ಅವರು ಈ ವಿವರಗಳನ್ನು ರಿಜ್ವಾನ್‌ ಸಿದ್ದಿಕಿಯೊಂದಿಗೆ ಹಂಚಿಕೊಂಡಿರುವುದನ್ನು ಪತ್ತೆ ಹಚ್ಚಲಾಯಿತು ಎಂಬುದಾಗಿ ಥಾಣು ಪೊಲೀಸ್‌ ಕ್ರೈಮ್‌ ಬ್ರಾಂಚ್‌ ಡಿಸಿಪಿ ಅಭಿಷೇಕ್‌ ತ್ರಿಮುಖೆ ತಿಳಿಸಿದ್ದಾರೆ. 

ಟಾಪ್ ನ್ಯೂಸ್

joe bided

America ಪ್ರಜಾಸತ್ತೆಗೆ ಅಪಾಯ: ವಿದಾಯ ಭಾಷಣದಲ್ಲಿ ಬೈಡೆನ್‌

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

1-kho-kho

Kho kho World Cup: ಭಾರತಕ್ಕೆ 71-34 ಅಂತರದ ಗೆಲುವು

Vinesh 2

ಶಾಸಕಿಯಾದ ಬಳಿಕ ವಿನೇಶ್‌ ಪೋಗಟ್‌ ಮತ್ತೆ ಕುಸ್ತಿ ಅಭ್ಯಾಸ?

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Kadaba: ಪ್ಲಾಟಿಂಗ್‌ ಸಮಸ್ಯೆ ಶೀಘ್ರ ಪರಿಹಾರ ಸಾಧ್ಯತೆ

Kadaba: ಪ್ಲಾಟಿಂಗ್‌ ಸಮಸ್ಯೆ ಶೀಘ್ರ ಪರಿಹಾರ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

800 ಕೋಟಿ ಮೌಲ್ಯ, 150 ಕೊಠಡಿ.. ʼಪಟೌಡಿ ಅರಮನೆʼಯ ನವಾಬನಾಗಿರುವ ಸೈಫ್‌ ಅಲಿ ಆಸ್ತಿ ಎಷ್ಟು?

800 ಕೋಟಿ ಮೌಲ್ಯ, 150 ಕೊಠಡಿ.. ʼಪಟೌಡಿ ಅರಮನೆʼಯ ನವಾಬನಾಗಿರುವ ಸೈಫ್‌ ಅಲಿ ಆಸ್ತಿ ಎಷ್ಟು?

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

India US

US ;ಬಾರ್ಕ್‌ ಸೇರಿ 3 ಸಂಸ್ಥೆಗಳ ಮೇಲಿನ ನಿಷೇಧ ತೆರವು

joe bided

America ಪ್ರಜಾಸತ್ತೆಗೆ ಅಪಾಯ: ವಿದಾಯ ಭಾಷಣದಲ್ಲಿ ಬೈಡೆನ್‌

1-PVS

India Open Super 750 Badminton: ಸಿಂಧು, ಕಿರಣ್‌ ಜಾರ್ಜ್‌ ಕ್ವಾರ್ಟರ್‌ಫೈನಲಿಗೆ

1-vh

Vijay Hazare Trophy: ವಿದರ್ಭಕ್ಕೆ 69 ರನ್‌ ಗೆಲುವು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.