ಆಸ್ಕರ್ ಗೆ ಅರ್ಹತೆ ಪಡೆದ ದಂತಕಥೆ ʼಕಾಂತಾರʼ: ಸಂತಸ ಹಂಚಿಕೊಂಡ ಹೊಂಬಾಳೆ
Team Udayavani, Jan 10, 2023, 10:57 AM IST
ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶನ ʼಕಾಂತಾರʼ ಸಿನಿಮಾ ಆಸ್ಕರ್ ರೇಸ್ ನಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಟ್ವಿಟರ್ ನಲ್ಲಿ ಮಾಹಿತಿಯನ್ನು ಕೊಟ್ಟಿದೆ.
ಇತ್ತೀಚೆಗೆ ʼಕಾಂತಾರʼ ಸಿನಿಮಾವನ್ನು ಆಸ್ಕರ್ ಗೆ ಕಳುಹಿಸಲು ಅರ್ಜಿ ಸಲ್ಲಿಸಿದ್ದೇವೆ ಎಂದು ನಿರ್ಮಾಪಕ ವಿಜಯ್ ಕಿರಂದೂರು ಅವರು ಹೇಳಿದ್ದರು. ಟ್ವಟರ್ ನಲ್ಲಿ ಕಾಂತಾರಕ್ಕೆ ಆಸ್ಕರ್ ಸಿಗಬೇಕೆಂದು ಹಲವು ಮಂದಿ ಆಗ್ರಹಿಸಿದ್ದರು. ಪ್ರೇಕ್ಷಕರ ಮನವಿಯಂತೆ ಚಿತ್ರ ತಂಡ ಆಸ್ಕರ್ ಗಾಗಿ ಕಾಂತಾರವನ್ನು ಪರಿಗಣಿಸುವಂತೆ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿ ಈಗ ಆಸ್ಕರ್ ಒಪ್ಪಿಕೊಂಡಿದ್ದು, ಆ ಮೂಲಕ ʼಕಾಂತಾರʼ ಸಿನಿಮಾ ಕೂಡ ಆಸ್ಕರ್ ರೇಸ್ ನಲ್ಲಿ ಕಾಣಿಸಿಕೊಳ್ಳಲಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಟ್ವೀಟ್ ಮಾಡಿ ವಿಷಯವನ್ನು ಹಂಚಿಕೊಂಡಿದೆ.
‘ಕಾಂತಾರ’ ಚಿತ್ರಕ್ಕೆ 2 ಆಸ್ಕರ್ ಅರ್ಹತೆ ಸಿಕ್ಕಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ! ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಪ್ರಯಾಣವನ್ನು ಹಂಚಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ ಎಂದಿದೆ.
ಉತ್ತಮ ಚಿತ್ರ ಹಾಗೂ ಉತ್ತಮ ನಟ ವಿಭಾಗದಲ್ಲಿ 301 ಸಿನಿಮಾಗಳೊಂದಿಗೆ ʼಕಾಂತಾರʼ ಪ್ರಶಸ್ತಿಗೆ ಸೆಣಸಾಟ ನಡೆಸಲಿದೆ.
ಪ್ಯಾನ್ ಇಂಡಿಯಾದಲ್ಲಿ ʼಕಾಂತಾರ; ಕೋಟಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಈ ವರ್ಷದ ಆಸ್ಕರ್ ಪ್ರಶಸ್ತಿಯ ಅಂತಿಮ ನಾಮನಿರ್ದೇಶನ ಜ. 24ರಂದು ಘೋಷಣೆಯಾಗಲಿದೆ.
We are overjoyed to share that ‘Kantara’ has received 2 Oscar qualifications! A heartfelt thank you to all who have supported us. We look forward to share this journey ahead with all of your support. Can’t wait to see it shine at the @shetty_rishab #Oscars #Kantara #HombaleFilms
— Hombale Films (@hombalefilms) January 10, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.