ಬಾಲಿವುಡ್‌ ನಲ್ಲಿ ಇದುವರೆಗೆ ಪ್ರತಿಭಾವಂತ ಕಲಾವಿದರು ಸಿಕ್ಕಿಲ್ಲ: ಕರಣ್‌ ಜೋಹರ್

Team Udayavani, Sep 10, 2022, 12:16 PM IST

ಬಾಲಿವುಡ್‌ ನಲ್ಲಿ ಇದುವರೆಗೆ ಪ್ರತಿಭಾವಂತ ಕಲಾವಿದರು ಸಿಕ್ಕಿಲ್ಲ: ಕರಣ್‌ ಜೋಹರ್

ಮುಂಬಯಿ: ಬಾಲಿವುಡ್‌ ನ ಸ್ಟಾರ್‌ ನಿರ್ಮಾಪಕ ಕರಣ್‌ ಜೋಹರ್‌ ಒಂದಲ್ಲ, ಒಂದು ವಿಷಯದಲ್ಲಿ ಟ್ರೆಂಡ್‌ ನಲ್ಲಿರುತ್ತಾರೆ. ಇತ್ತೀಚಿಗೆ ಅವರ ʼಕಾಫಿ ವಿತ್‌ ಕರಣ್‌ʼ ಕಾರ್ಯಕ್ರಮದ ಮೂಲಕ  ಸುದ್ದಿಯಲ್ಲಿದ್ದಾರೆ. ಸ್ಟಾರ್‌ ನಟ- ನಟಿಯರ ಜೀವನದ ಬಗೆಗಿನ ಸ್ವಾರಸ್ಯಕರ ಹಾಗೂ ವೈಯಕ್ತಿಕ ವಿಷಯಗಳನ್ನು ಕೇಳುವ ʼಕಾಫಿ ವಿತ್‌ ಕರಣ್‌ ಸೀಸನ್‌ -7ʼ ಪ್ರಸಾರವಾಗುತ್ತಿದೆ. ಅಮೆಜಾನ್‌ ಮಿನಿ ಟಿವಿಯ ಜನಪ್ರಿಯ ವೀಕೆಂಡ್‌  ಕಾಮಿಡಿ ಶೋ ʼಕೇಸ್‌ ತೋ ಬಂತಾ ಹೈʼ ( Case Toh Banta Hai) ಕಾರ್ಯಕ್ರಮದಲ್ಲಿ ಕರಣ್ ಆಡಿದ ಮಾತು ಈಗ ವೈರಲ್‌ ಆಗಿದೆ.

ಕಾರ್ಯಕ್ರಮದಲ್ಲಿ ಮೂರು ವಕೀಲರು ಇರುತ್ತಾರೆ. ಅದರಲ್ಲಿ ನಟ ರಿತೇಶ್‌ ದೇಶ್ಮುಖ್‌ ಕೂಡ ಒಬ್ಬರು.  ರಿತೇಶ್‌ ದೇಶ್ಮುಕ್‌ “ ನೀವು ಚಿತ್ರಕ್ಕಾಗಿ ನಟ – ನಟಿಯರನ್ನು ಆಯ್ಕೆ ಮಾಡಿಕೊಳ್ಳುವಾಗ ಅವರ ಅಂದವನ್ನು ನೋಡುತ್ತೀರಾ ಅಥವಾ ಅವರ ನೋಟವನ್ನು ನೋಡುತ್ತೀರಾ?‌” ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಕೂಲ್‌ ಆಗಿ ಪ್ರತಿಕ್ರಿಯಿಸಿದ ಕರಣ್‌ “ನಾನು ಮನರಂಜನೆಯ ದೃಷ್ಟಿಯಿಂದ ಆಯ್ಕೆ ಮಾಡುತೇನೆ, ಕೆಲವೊಮ್ಮೆ ಪ್ರತಿಭೆಯನ್ನು ಹುಡುಕಲು ಪ್ರಯತ್ನಿಸುತ್ತೇನೆ ಆದರೆ, ಪ್ರತಿಭೆ ಇದುವರೆಗ ನನಗೆ ಸಿಕ್ಕಿಲ್ಲ” ಎಂದಿದ್ದಾರೆ.

ಬಾಲಿವುಡ್‌ ಗೆ ಆಲಿಯಾ ಭಟ್‌, ಅನನ್ಯಾ ಪಾಂಡೆ ಸೇರಿದಂತೆ ಅನೇಕ ಹೊಸ ಪ್ರತಿಭೆಗಳನ್ನು ಪರಿಚಯಿಸಿದ ಕರಣ್ ಕಾರ್ಯಕ್ರಮದಲ್ಲಿ ಕೇಳಲಾದ ಪ್ರಶ್ನೆವೊಂದಕ್ಕೆ ಈ ರೀತಿ ಉತ್ತರಿಸಿದ್ದು, ಈಗ ಚರ್ಚೆಗೆ ಗ್ರಾಸವಾಗಿದೆ.

ಕರಣ್‌ ಜೋಹರ್‌ ಸದ್ಯ ನಿರ್ದೇಶನಕ್ಕೆ ಮತ್ತೆ ಮರಳಿದ್ದಾರೆ. ಅವರ ʼರಾಕಿ ಔರ್‌ ರಾಣಿ ಕಿ ಪ್ರೇಮ್‌ ಕಹಾನಿʼ ಶೂಟಿಂಗ್‌ ಆರಂಭಿಸಿದ್ದಾರೆ. ಈ ಚಿತ್ರದಲ್ಲಿ ರಣ್ವೀರ್‌ ಸಿಂಗ್‌, ಆಲಿಯಾ ಭಟ್‌, ಧರ್ಮೇಂದ್ರ, ಜಯಾ ಬಚ್ಚನ್‌, ಶಭಾನ ಆಜ್ಮಿ ಮುಂತಾದವರು ಬಣ್ಣ ಹಚ್ಚಿದ್ದಾರೆ.

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

1

Pushpa 2: ಕಿಸಿಕ್‌ ಎಂದು ಕುಣಿದ ಶ್ರೀಲೀಲಾ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.