ಕರೀನಾ ಮೊಬೈಲ್ ನಂಬರ್‌ಗಾಗಿ ಐಟಿ ಖಾತೆಯನ್ನೇ ಹ್ಯಾಕ್ ಮಾಡಿದ!
Team Udayavani, Jan 3, 2017, 4:24 PM IST
ಮುಂಬಯಿ: ಶಾರುಖ್ ಖಾನ್ ಅಭಿನಯದ ‘ಫ್ಯಾನ್’ ಚಿತ್ರ ನಿಜವಾಗಿಯೂ ಕಟ್ಟಾ ಅಭಿಮಾನಿಯೊಬ್ಬ ಕೆಲವೊಮ್ಮೆ ಹೇಗೆ ಅಪಾಯಕಾರಿಯಾಗಬಲ್ಲ ಎನ್ನುವುದನ್ನು ತೋರಿಸಿಕೊಟ್ಟಿದೆ. ಅಂತಹದ್ದೇ ಘಟನೆಯೊಂದು ಕಳೆದ ತಿಂಗಳು ಗಂಡು ಮಗುವಿಗೆ ತಾಯಿಯಾದ ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಅವರ ಪಾಲಿಗೆ ಅನುಭವಕ್ಕೆ ಬಂದಿದೆ.
ಕಳೆದ ತಿಂಗಳಿನಲ್ಲಿ ಕರೀನಾ ಅವರ ಆದಾಯ ತೆರಿಗೆ ಖಾತೆಯನ್ನು ಅವರ ಕಟ್ಟಾ ಅಭಿಮಾನಿಯೊಬ್ಬ ಹ್ಯಾಕ್ ಮಾಡಿ ದಾಖಲೆಗಳನ್ನು ಪಡೆಯಲು ಯತ್ನಿಸಿದ್ದಾನೆ. ಅಚ್ಚರಿಯೆಂದರೆ ಆರೋಪಿ ಪ್ಯಾರಾಮಿಲಿಟರಿ ಪಡೆಗೆ ಸೇರಿದವನಾಗಿದ್ದು, ಆತನನನ್ನು ಮುಂಬಯಿಯ ಸೈಬರ್ ಸೆಲ್ ಪೊಲೀಸರು ಬಂಧಿಸಿದ್ದಾರೆ.
ಕರೀನಾ ಅವರ ಸಿಎ ನೀಡಿದ ದೂರಿನಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪು ಒಪ್ಪಿಕೊಂಡಿದ್ದು, ನಾನು ಕರೀನಾ ಅವರ ಕಟ್ಟಾ ಅಭಿಮಾನಿ ಅವರ ಮೊಬೈಲ್ ನಂಬರ್ ಪಡೆಯುವುದಕ್ಕಾಗಿಯೇ ಐಟಿ ಖಾತೆಯನ್ನು ಹ್ಯಾಕ್ ಮಾಡಿದೆ. ಅವರಲ್ಲಿ ಒಂದು ಬಾರಿಯಾದರೂ ಮಾತನಾಡಬೇಕೆಂಬ ಮಹದಾಸೆ ನನ್ನದಾಗಿತ್ತು ಎಂದಿದ್ದಾನೆ. ಆತನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.