ನನ್ನ “ಬೇಬಿ’ ಕ್ಯಾಟ್ ಎಂದ ಸಲ್ಮಾನ್ ಖಾನ್: ವೀಡಿಯೋ ವೈರಲ್
Team Udayavani, Jul 8, 2018, 6:18 PM IST
ಇಬ್ಬರು ಹಳೆಯ ಲವರ್ಸ್ ಒಳ್ಳೆಯ ಸ್ನೇಹಿತರಾಗಿರಬಹುದು ಎಂಬುದನ್ನು ಅಮೇರಿಕಾ ಪ್ರವಾಸದಲ್ಲಿರುವ ಬಾಲಿವುಡ್ ಮಾಜಿ ಕಪಲ್ಸ್ ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಹೌದು! ಸಲ್ಮಾನ್ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಕ್ಯಾಟ್‍ರನ್ನು “ತಮ್ಮ ಬೇಬಿ’ ಎಂದು ಹೇಳಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
https://twitter.com/bestofsalkat/status/1015160060790628353
ಪತ್ರಿಕಾಗೋಷ್ಠಿ ಹಿನ್ನೆಲೆಯಲ್ಲಿ ವರದಿಗಾರರೊಬ್ಬರು ಇದೇ ತಿಂಗಳ ಜುಲೈ 15ರಂದು ತಮ್ಮ ಬೀಬಿ ಬರ್ತಡೇ ಇದೆ ಎಂದು ಹೇಳಿದ ಕೂಡಲೇ ಅದಕ್ಕೆ ನಗು-ನಗುತ್ತಾ ಉತ್ತರಿಸಿದ ಸಲ್ಮಾನ್, “ನನ್ನ ಬೇಬಿ ಹುಟ್ಟುಹಬ್ಬ ಜುಲೈ 15ರಂದು ಅಲ್ಲ, ಜುಲೈ 16ರಂದು” ಎಂದಿದ್ದಾರೆ.
ಅಲ್ಲದೇ ಸಲ್ಮಾನ್ ಹಾಗೆ ಹೇಳುತ್ತಿದ್ದಂತೆಯೇ ಕತ್ರಿನಾ ನಾಚಿ ನೀರಾಗಿದ್ದು, ಅವರ ಕೆನ್ನೆ ಕೆಂಪಾಗಿದೆ. ಕೂಡಲೇ ಇದರಿಂದ ಎಚ್ಚೆತ್ತ ಸಲ್ಮಾನ್ “ಈ ಬೇಬಿ ಅಲ್ಲ, ಆ ಬೇಬಿ” ಮಾತು ಬದಲಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.