ಕತ್ರಿನಾ ಕೈಫ್-ವಿಕ್ಕಿ ರಾಯಲ್ ಮದುವೆ
Team Udayavani, Dec 10, 2021, 6:48 AM IST
ಜೈಪುರ: ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ಉರಿ ಸಿನೆಮಾ ಖ್ಯಾತಿಯ ನಟ ವಿಕ್ಕಿ ಕೌಶಲ್ ಗುರುವಾರದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ರಾಜಸ್ಥಾನದ ಸಿಕ್ಸ್ ಸೆನ್ಸಸ್ ಕೋಟೆಯಲ್ಲಿ ಅದ್ದೂರಿ ಮದುವೆ ಕಾರ್ಯಕ್ರಮ ಜರಗಿದೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ನೆರವೇರಿದೆ. ಸಂಗೀತ ಕಾರ್ಯಕ್ರಮ, ಮೆಹಂದಿ ಕಾರ್ಯಕ್ರಮ, ಸಂಗೀತ ಕಾರ್ಯಕ್ರಮ ಎಲ್ಲ ಸೇರಿ ಒಟ್ಟು 3 ದಿನಗಳ ಕಾಲ ಕೋಟೆಯಲ್ಲಿ ಮದುವೆ ಯನ್ನು ನೆರವೇರಿಸಲಾಗಿದೆ.
ಮದುವೆ ಮುಹೂರ್ತಕ್ಕೆ ಕತ್ರಿನಾ ಕೈಫ್ ಕಡು ಕೆಂಪು ಬಣ್ಣದ ಲೆಹಂಗಾ ಧರಿಸಿ ಕಂಗೊಳಿಸಿದ್ದರೆ, ವಿಕ್ಕಿ ಕೌಶಲ್ ಪಂಜಾಬಿ ಶೈಲಿಯ ಶೆರ್ವಾನಿ ತೊಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.