ಬಿಗ್ ಬಿ ಅಮಿತಾಭ್ ಬಚ್ಚನ್ ಜತೆ ಹಾಡಿದ ಫುಟ್ ಬಾಲ್ ಆಟಗಾರ ಸುನಿಲ್ ಚೇಟ್ರಿ
Team Udayavani, Aug 8, 2022, 7:35 AM IST
“ಕೌನ್ ಬನೇಗಾ ಕ್ರೋರ್‌ಪತಿ 14′ ಭಾನುವಾರದಿಂದ ಆರಂಭವಾಗಿದೆ. ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ಶೋನಲ್ಲಿ ಆ.7ರಿಂದ ಸ್ವಾತಂತ್ರ್ಯೋತ್ಸವದ ವಿಶೇಷ ಸಂಚಿಕೆ ನಡೆಸುತ್ತಿದ್ದು, ಅದರಲ್ಲಿ ಹಲವು ಗಣ್ಯರು ಭಾಗವಹಿಸುತ್ತಿದ್ದಾರೆ.
ಅದರಂತೆ ಪ್ರಸಿದ್ಧ ಫುಟ್‌ಬಾಲ್ ಆಟಗಾರ ಸುನಿಲ್ ಚೇಟ್ರಿ ಭಾನುವಾರದ ಸಂಚಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲಿ ಅವರು ಫುಟ್ ಬಾಲ್ ಟ್ರಿಕ್‌ಗಳನ್ನು ಹೇಳಿಕೊಟ್ಟಿದ್ದಷ್ಟೇ ಅಲ್ಲದೆ, ಅಮಿತಾಭ್ ಅವರ ಹಾಡನ್ನೂ ಹಾಡಿದ್ದಾರೆ.
1979ರ ಮಿಸ್ಟರ್ ನಟ್ವರ್‌ಲಾಲ್ ಸಿನಿಮಾದ ಹಾಡಿನ ಸಾಲಾದ “ಮರ್ ಗಯಾ? ಲೆಕಿನ್ ಆಪ್ ತೋ ಜಿಂದಾ ಹೋ’ ಸಾಲನ್ನು ಸುನಿಲ್ ಹಾಡಿದರೆ, ಅದರ ಮುಂದಿನ ಸಾಲನ್ನು ಅಮಿತಾಭ್ ಹಾಡಿದ್ದಾರೆ.
. @chetrisunil11 ke football skills aur @SrBachchan ji ke bhaari dialogues ki jugalbandi badhayegi raunak iss manch ki!
Dekhiye #KaunBanegaCrorepati – Azadi ke Garv ka Mahaparv, aaj raat 9 baje, sirf Sony par. #KBC2022 #AamirKhan @MangteC @MajDPSingh #MitaliMadhumita pic.twitter.com/KT1gaWb9Jg
— sonytv (@SonyTV) August 7, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.