Thalaivar 170: ರಜಿನಿಕಾಂತ್‌ ಎದುರು ವಿಲನ್‌ ಆಗಿ ಅಬ್ಬರಿಸಲಿದ್ದಾರ ಫಾಹದ್ ಫಾಸಿಲ್?‌

Team Udayavani, Aug 23, 2023, 12:14 PM IST

tdy-6

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್‌ ʼಜೈಲರ್‌ʼ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಹಿಟ್ ಆದ ಸಂತಸಲ್ಲಿದ್ದಾರೆ. ಬಾಕ್ಸ್‌ ಆಫೀಸ್‌ ನಲ್ಲಿ 400 ಕೋಟಿಗೂ ಅಧಿಕ ಗಳಿಕೆ ಕಂಡು ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.

ʼಜೈಲರ್‌ʼ ಹಿಟ್‌ ಬಳಿಕ ರಜಿನಿಕಾಂತ್‌ ಅವರ ಮುಂದಿನ ಸಿನಿಮಾಗಳ ಬಗ್ಗೆ ಮಾತುಗಳು ಅಭಿಮಾನಿಗಳ ವಲಯದಲ್ಲಿ ಜೋರಾಗಿದೆ. ‘Thalaivar 170’ ಸಿನಿಮಾದ ಬಗ್ಗೆ ಟ್ರೆಂಡ್‌ ಶುರುವಾಗಿದೆ.

ರಜಿನಿಕಾಂತ್‌ ಅವರ ಮುಂದಿನ ಸಿನಿಮಾಕ್ಕೆ ʼಜೈ ಭೀಮ್‌ʼ ಖ್ಯಾತಿಯ ಟಿಜೆ ಜ್ಞಾನವೇಲ್ ಅವರು ಆ್ಯಕ್ಷನ್ ಕಟ್‌ ಹೇಳಲಿದ್ದಾರೆ. ಈ ಸಿನಿಮಾದಲ್ಲಿ ಖಳನಾಯಕನಾಗಿ ಖ್ಯಾತ ನಟರೊಬ್ಬರು ನಟಿಸಲಿದ್ದಾರೆ ಎನ್ನಲಾಗಿದೆ.

ಮಾರಿ ಸೆಲ್ವರಾಜ್‌ ಅವರ ʼ “ಮಾಮಣ್ಣನ್”ಸಿನಿಮಾದಲ್ಲಿ ರಗಡ್ ರಾಜಕಾರಣಿ ರತ್ನವೇಲು ಪಾತ್ರದಲ್ಲಿ ಮಾಲಿವುಡ್‌ ಸ್ಟಾರ್‌ ನಟ ಫಾಹದ್ ಫಾಸಿಲ್ ನಟಿಸಿದ್ದರು. ಅವರ ಈ ಪಾತ್ರವನು ಅನೇಕರು ಮೆಚ್ಚಿಕೊಂಡಿದ್ದರು.

ಈ ಪಾತ್ರದ ಬಳಿಕ ಅವರಿಗೆ ಮತ್ತೆ ಖಳನಾಯಕನಾಗಿ ನಟಿಸುವ ಆಫರ್‌ ಬಂದಿದೆ. ರಜಿನಿಕಾಂತ್‌ 170ನೇ ಸಿನಿಮಾದಲ್ಲಿ ಅವರು ವಿಲನ್‌ ಆಗಿ ನಟಿಸಲಿದ್ದಾರೆ ಎನ್ನುವ ವರದಿಯೊಂದು ಹೊರಬಿದ್ದಿದೆ.

ಈ ವಾರ ವಿಶೇಷ ಪೂಜೆಯೊಂದು ನಡೆಯುವ ಮೂಲಕ ಚಿತ್ರ ಲಾಂಚ್ ಆಗಲಿದೆ. ಸೆಪ್ಟೆಂಬರ್ ಮೂರನೇ ವಾರದಲ್ಲಿ ಚೆನ್ನೈನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಸದ್ಯ ಸೆಟ್ ಕೆಲಸ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.

ಫಾಹದ್‌ ಮಾತ್ರವಲ್ಲದೆ, ಅಮಿತಾಭ್ ಬಚ್ಚನ್, ಮಂಜು ವಾರಿಯರ್ ಮತ್ತು ಶರ್ವಾನಂದ್ ಚಿತ್ರದಲ್ಲಿ ನಿರ್ಣಾಯಕ ಪಾತ್ರಗಳಲ್ಲಿ ನಟಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ಈ ಸಿನಿಮಾದಲ್ಲಿ ʼತಲೈವಾʼ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ. ‘ತಲೈವರ್ 170’ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡಲಿದ್ದಾರೆ. ಸಿನಿಮಾದ ಪಾತ್ರವರ್ಗ ಶೀಘ್ರದಲ್ಲಿ ಅನೌನ್ಸ್‌ ಆಗಲಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.