Kushi: ದಾಂಪತ್ಯ ಜೀವನದಲ್ಲಿ ʼಖುಷಿʼಯ ಹುಡುಕಾಟ; 1st Day ಸಿನಿಮಾ ಗಳಿಸಿದ್ದೆಷ್ಟು?
Team Udayavani, Sep 2, 2023, 10:34 AM IST
ಹೈದರಾಬಾದ್: ವಿಜಯ್ ದೇವರಕೊಂಡ – ಸಮಂತಾ ಅಭಿನಯದ ʼಖುಷಿʼ ಸಿನಿಮಾ ವಿಶ್ವದೆಲ್ಲೆಡೆ ರಿಲೀಸ್ ಆಗಿದೆ. ಅಂದುಕೊಂಡಂತೆ ಮೊದಲ ದಿನವೇ ಸಿನಿಮಾಕ್ಕೆ ಪಾಸಿಟಿವ್ ರೆಸ್ಪಾನ್ಸ್ ವ್ಯಕ್ತವಾಗಿದೆ.
ʼಖುಷಿʼ ಸಿನಿಮಾ ಪ್ರೇಕ್ಷಕರ ಗಮನ ಸೆಳೆದಿತ್ತು. ಸಮಂತಾ – ದೇವರಕೊಂಡ ಕೆಮೆಸ್ಟ್ರಿ ಟ್ರೇಲರ್ ನಲ್ಲಿ ನೋಡುಗರ ಗಮನ ಸೆಳೆದಿತ್ತು. ವಿಪ್ಲವ್ ಹಾಗೂ ಆರಾಧ್ಯ ನಡುವಿನ ಪ್ರೇಮ ಕಥೆಯನ್ನು ಬಿಗ್ ಸ್ಕ್ರೀನ್ ನಲ್ಲಿ ಎಂಗೇಜ್ ಆಗಿ ಶಿವ ನಿರ್ವಾಣ ತೋರಿಸಿದ್ದಾರೆ.
ವಿಪ್ಲವ್ ಮತ್ತು ಆರಾಧ್ಯ ತಮ್ಮ ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗುತ್ತಾರೆ. ಮುಂದೆ ದಾಂಪತ್ಯ ಜೀವನದಲ್ಲಿನ ಸವಾಲು, ಸಂಕಷ್ಟಗಳನ್ನು ಹೇಗೆ ಎದುರಿಸುತ್ತಾರೆ ಎನ್ನುವ ಅಂಶಗಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ.
ಸ್ಯಾಕ್ನಿಲ್ಕ್ ವರದಿಯ ಪ್ರಕಾರ ಸಿನಿಮಾ ಅಂದಾಜು 16 ಕೋಟಿ ರೂಪಾಯಿಯನ್ನು ಗಳಿಸಿದೆ. ಆ ಮೂಲಕ ವಿಜಯ್ ದೇವರಕೊಂಡ ಅವರ ಇತ್ತೀಚೆಗಿನ ಸಿನಿಮಾಗಳನ್ನು ಹೋಲಿಸಿದರೆ ʼಖುಷಿʼ ಸಿನಿಮಾದ ಕಲೆಕ್ಷನ್ ಉತ್ತಮವಾಗಿದೆ.
ಮೈತ್ರಿ ಮೇಕರ್ಸ್, ‘ಖುಷಿ’ ಸಿನಿಮಾವನ್ನು ನಿರ್ಮಾಣ ಮಾಡಿದ್ದು,ಸಂಗೀತವನ್ನು ಹೇಶಮ್ ಅಬ್ದುಲ್ ವಹಾಬ್ ಸಂಯೋಜಿಸಿದ್ದಾರೆ. ಈ ಸಿನಿಮಾದಲ್ಲಿ ಜಯರಾಮ್, ಸಚಿನ್ ಖೇಡೇಕರ್, ಮುರಳಿ ಶರ್ಮಾ, ವೆನ್ನೆಲ ಕಿಶೋರ್, ಲಕ್ಷ್ಮಿ, ರೋಹಿಣಿ, ಅಲಿ ಮತ್ತು ರಾಹುಲ್ ರಾಮಕೃಷ್ಣ ಮುಂತಾದವರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.