Leo OTT release: ಓಟಿಟಿ ಎಂಟ್ರಿಗೆ ರೆಡಿಯಾದ ʼಲಿಯೋʼದಾಸ್; ಯಾವಾಗ ರಿಲೀಸ್?
Team Udayavani, Nov 20, 2023, 12:36 PM IST
ಚೆನ್ನೈ: ದಳಪತಿ ವಿಜಯ್ ಅಭಿನಯದ ಹಿಟ್ ಚಿತ್ರ ʼಲಿಯೋʼ ಥಿಯೇಟರ್‌ನಲ್ಲಿ ಹೌಸ್ ಫುಲ್ ಪ್ರದರ್ಶನ ಕಂಡ ಬಳಿಕ ಇದೀಗ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್ ಆಗಿದೆ.
‘ಮಾಸ್ಟರ್’ ಬಳಿಕ ಲೋಕೇಶ್ ಕನಕರಾಜ್ ಮತ್ತೆ ವಿಜಯ್ ಅವರೊಂದಿಗೆ ಸಿನಿಮಾ ಮಾಡಿದ್ದು, ಮಾಸ್ – ಕ್ಲಾಸ್ ‘ಲಿಯೋ’ ನೋಡಿ ಪ್ರೇಕ್ಷಕರು ಜೈಕಾರ ಹಾಕಿದ್ದರು. ಅಂದುಕೊಂಡಂತೆ ಸಿನಿಮಾ ಕೋಟಿ ಕೋಟಿ ಕಮಾಯಿ ಮಾಡಿ ಬಾಕ್ಸ್ ಆಫೀಸ್ ನಲ್ಲೂ ಸದ್ದು ಮಾಡಿತ್ತು.
ಸಿನಿಮಾ ನೋಡಿದ ಅಭಿಮಾನಿಗಳಂತೂ ಇದು ಜಬರ್ ದಸ್ತ್ ಮಾಸ್ ಮೂವಿ, ʼಜೈಲರ್ʼ ಗಿಂತ ಬೆಸ್ಟ್ ಎಂದು ಕಮೆಂಟ್ ಮಾಡಿದ್ದರು. ಹೈಪ್‌ಗೆ ತಕ್ಕ ಮನರಂಜನೆ ನೀಡಿದ ʼಲಿಯೋʼ ಇದೀಗ ಓಟಿಟಿ ರಿಲೀಸ್ ಗೆ ರೆಡಿಯಾಗಿದೆ.
ಇದನ್ನೂ ಓದಿ: Kantara 2: ಪಂಜುರ್ಲಿ ದೈವದ ಮೂಲದ ಸುತ್ತ ಸಾಗಲಿದೆ ʼಕಾಂತಾರ-2ʼ ಸಿನಿಮಾದ ಕಥೆ?
ಭಾರತದಲ್ಲಿ ʼಲಿಯೋʼ ನವೆಂಬರ್ 24 ರಂದು ರಿಲೀಸ್ ಆಗಲಿದೆ. ಇನ್ನು ಗ್ಲೋಬಲ್ ಲೆವೆಲ್ ನಲ್ಲಿ ನ.28 ರಂದು ರಿಲೀಸ್ ಆಗಲಿದೆ. ನೆಟ್ ಫ್ಲಿಕ್ಸ್ ನಲ್ಲಿ ಸಿನಿಮಾ ಸ್ಟ್ರೀಮ್ ಆಗಲಿದೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲಿ ಸಿನಿಮಾ ಸ್ಟ್ರೀಮ್ ಆಗಲಿದೆ.
ವಿಜಯ್ ಯೊಂದಿಗೆ ತ್ರಿಶಾ, ಸಂಜಯ್ ದತ್, ಮಡೋನಾ ಸೆಬಾಸ್ಟಿಯನ್, ಗೌತಮ್ ಮೆನನ್ ಮತ್ತು ಪ್ರಿಯಾ ಆನಂದ್ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.
The wait is finally over!! We have some Bloody Sweet news for you. 🍫 Naa Ready! Are you?🔥#Leo is coming to Netflix on 24th Nov in India and 28th Nov Globally in Tamil, Telugu, Malayalam, Kannada & Hindi. pic.twitter.com/zkiPFmGRaJ
— Netflix India South (@Netflix_INSouth) November 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.