ಬಿಜೆಪಿ ಅಭ್ಯರ್ಥಿಯಾಗಿ ನಟಿ ಮಾಧುರಿ ದೀಕ್ಷಿತ್ ಪುಣೆಯಿಂದ ಸ್ಪರ್ಧೆ ?
Team Udayavani, Dec 7, 2018, 11:22 AM IST
ಮುಂಬಯಿ : 2019ರ ಲೋಕಸಭಾ ಚುನಾವಣೆಗೆ ಪುಣೆ ಕ್ಷೇತ್ರದಿಂದ ಬಾಲಿವುಡ್‌ನ ಜನಪ್ರಿಯ ಸೂಪರ್ ಹಿಟ್ ನಟಿ ಮಾಧುರಿ ದೀಕ್ಷಿತ್ ಅವರನ್ನು ಸ್ಪರ್ಧೆಗೆ ಇಳಿಸುವುದನ್ನು ಬಿಜೆಪಿ ಈಗ ಪರಿಗಣಿಸುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ವರ್ಷ ಜೂನ್ ನಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಪಕ್ಷದ ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದ ಸಂದರ್ಭದಲ್ಲಿ ಮಾಧುರಿ ದೀಕ್ಷಿತ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಸರಕಾರ ಸಾಧನೆಗಳನ್ನು ವಿವರಿಸಿದ್ದರು.
ಪುಣೆ ಲೋಕಸಭಾ ಕ್ಷೇತ್ರದಿಂದ ಮಾಧುರಿ ದೀಕ್ಷಿತ್ ಅವರನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ಆಕೆಯ ಹೆಸರನ್ನು ಪಕ್ಷವು ಸಂಭಾವ್ಯಕರ ಪಟ್ಟಿಗೆ ಸೇರಿಸಿಕೊಂಡಿದೆ ಎಂದು ರಾಜ್ಯದ ಹಿರಿಯ ಬಿಜೆಪಿ ನಾಯಕರೋರ್ವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
Life threat: ಸಲ್ಮಾನ್ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು
ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್.. ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ
MUST WATCH
ಹೊಸ ಸೇರ್ಪಡೆ
Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ
Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ
Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್ ಖಾದರ್
ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ
Mangaluru University: ಹೊಸ ಕೋರ್ಸ್ ಆರಂಭಕ್ಕೆ ವಿವಿ ಅನುಮತಿ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.