![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 12, 2022, 9:35 PM IST
ಮುಂಬೈ: ಇತ್ತೀಚೆಗೆ ಅರೆಬೆತ್ತಲೆ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ.
ಆ.22ರಂದು ಮುಂಬೈನ ಚೆಂಬೂರಿನ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಮುಂಬೈನ ಎನ್‌ಜಿಒ ಒಂದು ಕೊಟ್ಟಿರುವ ದೂರಿನ ಆಧಾರದಲ್ಲಿ ಈ ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
“ಬೆತ್ತಲೆ ಫೋಟೋಗಳ ಮೂಲಕ ಹೆಣ್ಣು ಮಕ್ಕಳ ಭಾವನೆಗಳಿದೆ ಧಕ್ಕೆ ತರಲಾಗಿದೆ’ ಎಂದು ಎನ್‌ಜಿಒ ತನ್ನ ದೂರಿನಲ್ಲಿ ತಿಳಿಸಿದೆ
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.