ಟಾಲಿವುಡ್ ಸೂಪರ್ ಸ್ಟಾರ್ ʻಮಹೇಶ್ ಬಾಬುʼಗೆ ಮಾತೃ ವಿಯೋಗ
Team Udayavani, Sep 28, 2022, 12:25 PM IST
ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಅವರು ಇಂದು (ಬುಧವಾರ) ಮುಂಜಾನೆ ನಿಧನರಾಗಿದ್ದಾರೆ.
ಇಂದಿರಾ ದೇವಿ ಕಳೆದ ಕೆಲವು ದಿನಗಳಿಂದ ಅರೋಗ್ಯ ಸಮಸ್ಯೆಗೆ ತುತ್ತಾಗಿದ್ದರು, ಬಳಿಕ ಅವರನ್ನು ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.
ಕೃಷ್ಣ ಹಾಗೂ ಇಂದಿರಾದೇವಿಗೆ ರಮೇಶ್ ಬಾಬು ಮತ್ತು ಮಹೇಶ್ ಬಾಬು ಇಬ್ಬರು ಗಂಡು ಮಕ್ಕಳು ಹಾಗೂ ಪದ್ಮಾವತಿ, ಮಂಜುಳಾ ಮತ್ತು ಪ್ರಿಯದರ್ಶಿನಿ ಮೂವರು ಹೆಣ್ಮಕ್ಕಳು ಇದ್ದಾರೆ.
ಕೆಲ ತಿಂಗಳ ಹಿಂದೆ ರಮೇಶ್ ಬಾಬು ಕೂಡ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತಾಯಿ ಇಂದಿರಾದೇವಿ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ : ದಿನ 3 | ಚಂದ್ರಘಂಟಾ | ಪಾರ್ವತಿ ತಾಯಿ ರೌದ್ರ ರೂಪ ತಾಳಲು ಕಾರಣವೇನು ?
May #indiramma garu soul rest in peace Stay strong Annnaya @urstrulyMahesh always with you it’s hard to accept the truth thinking about the position of mahesh babu now ????? pic.twitter.com/JeCNUDlZpR
— lone pair electron ⚛️⚛️ (@maheshWorks18) September 28, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.