OTT release: ಪಂಕಜ್ ತ್ರಿಪಾಠಿ ʼಮೈ ಅಟಲ್ ಹೂಂ’ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Team Udayavani, Mar 10, 2024, 5:21 PM IST
ಮುಂಬಯಿ: ಮಾಜಿ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಚರಿತ್ರೆ ಆಧಾರಿತ ”ಮೈ ಅಟಲ್ ಹೂಂ” ಸಿನಿಮಾದ ಓಟಿಟಿ ರಿಲೀಸ್ ಡೇಟ್ ಹೊರಬಿದ್ದಿದೆ.
ರವಿ ಜಾಧವ್ ನಿರ್ದೇಶನದಲ್ಲಿ ಬಂದ ʼಮೈ ಅಟಲ್ ಹೂಂʼ ಜ.19 ರಂದು ಥಿಯೇಟರ್ ನಲ್ಲಿ ತೆರೆಕಂಡಿತ್ತು. ತನ್ನ ಟ್ರೇಲರ್ ಮೂಲಕ ಸದ್ದು ಮಾಡಿದ್ದ ಸಿನಿಮಾ ಬಾಲಿವುಡ್ ನ ಬಹು ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿತ್ತು. ಅಟಲ್ ಅವರ ಪಾತ್ರವನ್ನು ಪಂಕಜ್ ತ್ರಿಪಾಠಿ ಅವರು ನಿಭಾಯಿಸಿದ್ದರು.
ನಿರೀಕ್ಷೆ ಹುಟ್ಟಿಸಿದ್ದಷ್ಟು ಸಿನಿಮಾ ಅಷ್ಟಾಗಿ ಪ್ರೇಕ್ಷಕರ ಗೆಲ್ಲುವಲ್ಲಿ ಯಶಸ್ಸಾಗಿಲ್ಲ. ಥಿಯೇಟರ್ ನಿಂದ ಬಹುಬೇಗನೇ ಸಿನಿಮಾ ಹೊರಹೋಗಿತ್ತು. ಪಂಕಜ್ ಅವರ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿತ್ತು. ಆದರೆ ಸಿನಿಮಾಕ್ಕೆ ಅಷ್ಟಾಗಿ ರೆಸ್ಪಾನ್ಸ್ ಸಿಕ್ಕಿಲ್ಲ.
ಇದೀಗ ಸಿನಿಮಾ ಡಿಜಿಟಲ್ ಪ್ರಿಮಿಯರ್‌ಗೆ ಸಿದ್ದವಾಗಿದೆ. ʼತಯಾರಿ ಶುರು ಮಾಡಿ ಬರ್ತಾ ಇದ್ದಾರೆ ಅಟಲ್ ಬಿಹಾರಿʼ ಎಂದು ಪೋಸ್ಟ್ ಹಂಚಿಕೊಂಡು ಮಾ. 14 ರಂದು ಸಿನಿಮಾ ಓಟಿಟಿಗೆ ಬರಲಿದೆ ಎಂದು ʼಜೀ5ʼ ಹೇಳಿದೆ.
ಸಿನಿಮಾದಲ್ಲಿ ಪಿಯೂಷ್ ಮಿಶ್ರಾ, ದಯಾ ಶಂಕರ್ ಪಾಂಡೆ, ರಾಜ ಸೇವಕ್, ಏಕ್ತಾ ಕೌಲ್ ಮುಂತಾದವರು ನಟಿಸಿದ್ದಾರೆ.
Apne faulaadi iraadon se desh ko nayi disha dikhaane aa rahe hain Atal Bihari! #MainAtalHoon premieres on 14th March, only on #ZEE5#AtalOnZEE5 pic.twitter.com/YmjtKrAoZt
— ZEE5 (@ZEE5India) March 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.