Kottayam; ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್
Team Udayavani, Nov 19, 2023, 9:22 AM IST
ಕೊಟ್ಟಾಯಂ: 45 ವರ್ಷ ವಯಸ್ಸಿನ ಮಲಯಾಳಂ ನಟ ವಿನೋದ್ ಥಾಮಸ್ ಕೊಟ್ಟಾಯಂನ ಪಂಪಾಡಿ ಬಳಿಯ ಹೋಟೆಲ್‌ನಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ.
ತನ್ನ ಆವರಣದಲ್ಲಿ ದೀರ್ಘಕಾಲದಿಂದ ನಿಲ್ಲಿಸಿದ ಕಾರಿನೊಳಗೆ ವ್ಯಕ್ತಿಯೊಬ್ಬರಿದ್ದಾರೆಂದು ಹೋಟೆಲ್ ಆಡಳಿತವು ಪೊಲೀಸರಿಗೆ ತಿಳಿಸಿದ ನಂತರ, ವಿನೋದ್ ಥಾಮಸ್ ಸಾವಿಗೆ ಘಟನೆಗೆ ಬೆಳಕಿಗೆ ಬಂದಿದೆ.
“ಅವರನ್ನು ಕಾರಿನೊಳಗೆ ನಾವು ಪತ್ತೆ ಮಾಡಿದೆವು, ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದೇವೆ. ವೈದ್ಯರು ಅವನನ್ನು ಪರೀಕ್ಷಿಸಿದ ನಂತರ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ” ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ:Mahisagar; ಪೊಲೀಸ್ ಠಾಣೆಯಿಂದ ಮದ್ಯ, ಟೇಬಲ್ ಫ್ಯಾನ್ ಕದ್ದ ಐವರು ಪೊಲೀಸರು ಬಂಧನ
ವಿನೋದ್ ಥಾಮಸ್ ಸಾವಿನ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗಿಲ್ಲ. ವಿವಿಧ ವರದಿಗಳ ಪ್ರಕಾರ, ಕಾರಿನ ಎಸಿಯಿಂದ ವಿಷಕಾರಿ ಅನಿಲವನ್ನು ಉಸಿರಾಡಿದ್ದರಿಂದ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಈ ಬಗ್ಗೆ ಖಚಿತ ಮಾಹಿತಿ ದೊರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಥಾಮಸ್ ಅವರು ‘ಅಯ್ಯಪ್ಪನುಮ್ ಕೊಶ್ಯುಮ್’, ‘ನಾಥೋಲಿ ಒರು ಚೆರಿಯ ಮೀನಲ್ಲಾ’, ‘ಒರು ಮುರೈ ವಂತ್ ಪಾಥಾಯ’, ‘ಹ್ಯಾಪಿ ವೆಡ್ಡಿಂಗ್’ ಮತ್ತು ‘ಜೂನ್’ ಮುಂತಾದ ಚಲನಚಿತ್ರಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.