Actress: ಫ್ಲ್ಯಾಟ್‌ನಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟಿ; ಶಾಕ್‌ ಆದ ಸಿನಿರಂಗ


Team Udayavani, Oct 30, 2023, 4:06 PM IST

Actress: ಫ್ಲ್ಯಾಟ್‌ನಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟಿ; ಶಾಕ್‌ ಆದ ಸಿನಿರಂಗ

ಕೊಚ್ಚಿ: ಮಾಲಿವುಡ್‌ ಸಿನಿಮಾರಂಗದ ನಟಿಯೊಬ್ಬರು ಸೋಮವಾರ(ಅ.30 ರಂದು) ತನ್ನ ಫ್ಲ್ಯಾಟ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ರೆಂಜೂಷಾ ಮೆನನ್ (35) ಶವವಾಗಿ ಪತ್ತೆಯಾದ ನಟಿ.  ಕೇರಳದ ತಿರುವನಂತಪುರಂನ ಕರಿಯಂನಲ್ಲಿರುವ ತನ್ನ ಫ್ಲ್ಯಾಟ್‌ನಲ್ಲಿ ನಟಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ನಟಿಯ ಸಾವಿನ ಸುದ್ದಿಯನ್ನು ಕೇಳಿ ಮಾಲಿವುಡ್‌ ಸಿನಿರಂಗಕ್ಕೆ ಶಾಕ್‌ ಆಗಿದೆ. ಕಳೆದ ಕೆಲ ಸಮಯದಿಂದ ನಟಿ ರೆಂಜೂಷಾ ಮೆನನ್ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.

ಸಿನಿಮಾರಂಗ ಮಾತ್ರವಲ್ಲದೆ ಕಿರುತೆರೆಯಲ್ಲೂ ಅವರು ಬಣ್ಣ ಹಚ್ಚಿದ್ದರು. ಧಾರಾವಾಹಿಗಳಲ್ಲಿ ಲೈನ್ ಪ್ರೊಡ್ಯೂಸರ್ ಆಗಿಯೂ ಕೆಲಸ ಮಾಡಿದ್ದಾರೆ. ಸದ್ಯ ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ತನಿಖೆ ಬಳಿಕವಷ್ಟೇ ನಿಖರ ಕಾರಣ ತಿಳಿದು ಬರಬೇಕಿದೆ.

ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದ ಅವರು, ‘ಸ್ತ್ರೀ’, ‘ನಿಜಾಲಟ್ಟಂ’, ‘ಮಗಳುದೆ ಅಮ್ಮ’ ಮತ್ತು ‘ಬಾಲಾಮಣಿ’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದರು.

‘ಸಿಟಿ ಆಫ್ ಗಾಡ್’, ‘ಬಾಂಬೆ ಮಾರ್ಚ್ 12’, ‘ಲಿಸಮ್ಮಾಯುಡೆ ವೀಡು’, ‘ಅದ್ಭುತ ದ್ವೀಪ್’, ಮತ್ತು ‘ಕಾರ್ಯಸ್ಥಾನ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು.

ಮೃತರು ಪತಿ, ತಾಯಿ ಮತ್ತು ತಂದೆಯನ್ನು ಅಗಲಿದ್ದಾರೆ.

 

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.