ಮಿ ಟೂ ಅಭಿಯಾನ; ಕಾದು ನೋಡಿ…ಬಿಗ್ ಬಿ ವಿರುದ್ಧ ಸಪ್ನಾ ಭವಾನಿ ಬಾಂಬ್!
Team Udayavani, Oct 13, 2018, 12:32 PM IST
ನವದೆಹಲಿ:ಭಾರತದಲ್ಲಿ ಆರಂಭಗೊಂಡ ಮಿ ಟೂ ಅಭಿಯಾನದಲ್ಲಿ ಇದೀಗ ಅಲೋಕ್ ನಾಥ್, ವಿಕಾಸ್ ಬಾಲ್, ನಾನಾ ಪಾಟೇಕರ್, ಸಾಜಿದ್ ಖಾನ್, ಅನು ಮಲಿಕ್, ಕೈಲಾಶ್ ಖೇರ್ ಸೇರಿದಂತೆ ಘಟಾನುಘಟಿಗಳ ಹೆಸರು ಕೇಳಿಬರತೊಡಗಿದೆ. ಈ ಹಿಂದೆ ತಾವು ಅನುಭವಿಸಿದ ಲೈಂಗಿಕ ಕಿರುಕುಳ, ಅಸಭ್ಯ ವರ್ತನೆಗಳ ಕುರಿತಾಗಿ ಆರೋಪಿಸುತ್ತಿದ್ದಾರೆ.
ಅದಕ್ಕೊಂದು ಹೊಸ ಸೇರ್ಪಡೆ ಎಂಬಂತೆ ಖ್ಯಾತ ಕೇಶ ವಿನ್ಯಾಸಕಿ ಸಪ್ನಾ ಭವಾನಿ ತನ್ನ ಟ್ವೀಟರ್ ಖಾತೆಯಲ್ಲಿ, ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ವಿರುದ್ಧವೇ ತಿರುಗುಬಾಣ ಬಿಟ್ಟಿದ್ದಾರೆ. “ಮಿ ಟೂ ಅಭಿಯಾನಕ್ಕೆ ಅಮಿತಾಬ್ ಬಚ್ಚನ್” ವ್ಯಕ್ತಪಡಿಸಿರುವ ಬೆಂಬಲದ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಸಪ್ನಾ, ಇದೊಂದು ದೊಡ್ಡ ಸುಳ್ಳು. ಸರ್ ಈಗಾಗಲೇ ಪಿಂಕ್ ಸಿನಿಮಾ ಬಿಡುಗಡೆಯಾಯಿತು ಹಾಗೇ ಹೋಯ್ತು. ಮತ್ತು ಸಾಮಾಜಿಕ ಕಳಕಳಿಯ ಹೋರಾಟಗಾರನಾಗಿ ಗುರುತಿಸಿಕೊಂಡಿರುವ ನಿಮ್ಮ ಮುಖವಾಡ ಶೀಘ್ರವೇ ಕಳಚಿ ಬೀಳಲಿದೆ. ಅತೀ ಶೀಘ್ರದಲ್ಲಿಯೇ ನಿಮ್ಮ ಕುರಿತ ಸತ್ಯ ಬಹಿರಂಗವಾಗಲಿದೆ. ನೀವು ನಿಮ್ಮ ಉಗುರನ್ನು ಕಚ್ಚಿಕೊಳ್ಳುತ್ತಿರಬಹುದು ಎಂದು ಆಶಿಸುತ್ತೇನೆ..ಆದರೆ ಅದು ಸಾಕಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ.
This has to be the biggest lie ever. Sir the film Pink has released and gone and your image of being an activist will soon too. Your truth will come out very soon. Hope you are biting your hands cuz nails will not be enough. @SrBachchan #Metoo #MeTooIndia #comeoutwomen https://t.co/gMQXoRtPW3
— Sapna Moti Bhavnani (@sapnabhavnani) October 11, 2018
ಬಚ್ಚನ್ ಅವರ ಅಸಭ್ಯ ವರ್ತನೆ ಕುರಿತು ನಾನು(ಸಪ್ನಾ) ವೈಯಕ್ತಿವಾಗಿ ಹಲವು ವಿಷಯಗಳನ್ನು ಕೇಳಿದ್ದೇನೆ..ಹೀಗಾಗಿ ಧೈರ್ಯವಂತ ಮಹಿಳೆಯರು ಹೊರಗೆ ಬಂದು ಸತ್ಯವನ್ನು ಬಹಿರಂಗಗೊಳಿಸಬೇಕು ಎಂದು ಸಪ್ನಾ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.