Bollywood: ಎದೆನೋವು ಹಿನ್ನೆಲೆ ಹಿರಿಯ ನಟ ಮಿಥುನ್ ಚಕ್ರವರ್ತಿ ಆಸ್ಪತ್ರೆಗೆ ದಾಖಲು
Team Udayavani, Feb 10, 2024, 11:29 AM IST
ಕೋಲ್ಕತ್ತಾ: ಬಾಲಿವುಡ್ ಹಿರಿಯ ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ಮುಂಜಾನೆ(ಫೆ.10 ರಂದು) ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದರಿಂದ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಆದರೆ ಮಿಥುನ್ ಚಕ್ರವರ್ತಿ ಬಗ್ಗೆ ವರದಿಗಳು ಬರುತ್ತಿದ್ದಂತೆ ಅವರ ಕುಟುಂಬಸ್ಥರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ದಿನನಿತ್ಯದ ತಪಾಸಣೆಗೆ ಮಾತ್ರ ಅವರು ಆಸ್ಪತ್ರೆಗೆ ಹೋಗಿದ್ದು, ಅವರಿಗೆ ಎದೆನೋವು ಕಾಣಿಸಿಕೊಂಡಿಲ್ಲ.ಅವರು ಚೆನ್ನಾಗಿದ್ದಾರೆ ಎಂದು ಸೊಸೆ ಮದಾಲ್ಸಾ ಶರ್ಮಾ ಹೇಳಿದ್ದಾರೆ.
ಚಿತ್ರರಂಗದಲ್ಲಿ ಅಪಾರ ಸಾಧನೆಗೈದ ಅವರಿಗೆ ಇತ್ತೀಚೆಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.