Poonam Pandey: 32 ವರ್ಷಕ್ಕೆ ಇಹಲೋಕ ತ್ಯಜಿಸಿದ ನಟಿ ಪೂನಂ ಪಾಂಡೆ; ಅಭಿಮಾನಿಗಳಿಗೆ ಆಘಾತ!


Team Udayavani, Feb 2, 2024, 12:16 PM IST

Poonam Pandey: ಕ್ಯಾನ್ಸರ್ ನಿಂದ ನಟಿ, ಮಾಡೆಲ್ ಪೂನಂ ಪಾಂಡೆ ನಿಧನ

ಮುಂಬಯಿ: ವಿವಾದಗಳಿಂದಲೇ ಹೆಸರಾಗಿದ್ದ ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ಹಠಾತ್ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಅವರ ಮ್ಯಾನೇಜರ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಖಚಿತಪಡಿಸಿದ್ದಾರೆ.

ಪೂನಂ ಅವರು ಗರ್ಭಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಗುರುವಾರ ತಡರಾತ್ರಿ ಕಾನ್ಪುರದಲ್ಲಿ ನಿಧನ ಹೊಂದಿದ್ದಾರೆ.

32 ವರ್ಷದ ಪೂನಂ ಪಾಂಡೆ ಗರ್ಭಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಈ ವಿಷಯವನ್ನು ನಟಿಯ ತಂಡ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬಹಿರಂಗಪಡಿಸಿದೆ. ಅದರಲ್ಲಿ ‘ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಳೆದುಕೊಂಡಿದ್ದೇವೆ ಎಂದು ಘೋಷಿಸಲು ನಮಗೆ ದುಃಖವಾಗಿದೆ ಎಂದು ಬರೆದುಕೊಂಡಿದ್ದಾರೆ.

ನಟಿಯ ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ತೀವ್ರ ಆಘಾತಕ್ಕೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ.

ಪೂನಂ ಪಾಂಡೆ 2013 ರ ‘ನಶಾ’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ‘ಲವ್ ಈಸ್ ಪಾಯಿಸನ್’ ಹೆಸರಿನ ಕನ್ನಡ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ಅಷ್ಟು ಮಾತ್ರವಲ್ಲದೆ ತೆಲುಗು, ಬೋಜ್​ಪುರಿ ಚಿತ್ರಗಳಲ್ಲೂ ಪೂನಂ ನಟಿಸಿದ್ದಾರೆ. ಅವರು ಕೊನೆಯ ಬಾರಿಗೆ ‘ಲಾಕ್ ಅಪ್’ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡರು.

 

View this post on Instagram

 

A post shared by Poonam Pandey (@poonampandeyreal)

ಟಾಪ್ ನ್ಯೂಸ್

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

High-Court

Belthangady: ನೆರಿಯ ಪ್ಲಾಂಟೇಷನ್‌ ಜಮೀನು ದಶಕಗಳ ವಿವಾದಕ್ಕೆ ತೆರೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Rashmika Mandanna is in kubera movie

Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.