“ಮಾಮಣ್ಣನ್”ನ ʼರತ್ನವೇಲುʼ ಪಾತ್ರಕ್ಕೆ ಮೆಚ್ಚುಗೆ: FB ಕವರ್‌ ಫೋಟೋ ಬದಲಾಯಿಸಿದ ಫಾಹದ್

Team Udayavani, Aug 1, 2023, 12:07 PM IST

TDY-6

ಚೆನ್ನೈ: ಕಾಲಿವುಡ್‌ ಸಿನಿಮಾರಂಗದಲ್ಲಿ ಪ್ರೇಕ್ಷಕರ ಮನಗೆದ್ದ “ಮಾಮಣ್ಣನ್” ಥಿಯೇಟರ್‌ ಬಳಿಕ ಓಟಿಟಿಯಲ್ಲೂ ಗಮನ ಸೆಳೆಯುತ್ತಿದೆ. ಮಾರಿ ಸೆಲ್ವರಾಜ್ ನಿರ್ದೇಶನದ “ಮಾಮಣ್ಣನ್” ಒಂದು ಪೊಲಿಟಿಕಲ್‌ ಥ್ರಿಲ್ಲರ್‌ ಡ್ರಾಮಾ ಸಿನಿಮಾವಾಗಿದ್ದು, ಜೂ.29 ರಂದು ಥಿಯೇಟರ್‌ ನಲ್ಲಿ ರಿಲೀಸ್‌ ಆಗಿತ್ತು. ವಡಿವೇಲು ,ಉದಯನಿಧಿ ಸ್ಟಾಲಿನ್ ಹಾಗೂ ಫಾಹದ್ ಫಾಸಿಲ್ ಪ್ರಮುಖವಾಗಿ ಚಿತ್ರದಲ್ಲಿ ಗಮನ ಸೆಳೆದಿದ್ದರು.

ಮಾಲಿವುಡ್‌ ಸೇರಿದಂತೆ ಇತರ ಸಿನಿಮಾರಂಗದಲ್ಲಿ ಫಾಹದ್‌ ಅವರಿಗೆ ಪ್ರತ್ಯೇಕ ಅಭಿಮಾನಿಗಳಿದ್ದಾರೆ. ಅವರ ಸಿನಿಮಾಗಳಲ್ಲಿ ಅವರ ಅಭಿನಯವನ್ನು ನೋಡಿ ಮೆಚ್ಚದವರಿಲ್ಲ.

“ಮಾಮಣ್ಣನ್” ಕೆಳ ಜಾತಿಯ ಒಬ್ಬ ಎಂಎಲ್‌ ಎ(ವಡಿವೇಲು) ಅವರ ಮಗ ಅತಿವೀರನ್ (ಉದಯನಿಧಿ ಸ್ಟಾಲಿನ್) ಹಾಗೂ  ಉನ್ನತ ಜಾತಿಯ ಒಬ್ಬ ರಗಡ್ ರಾಜಕಾರಣಿ ರತ್ನವೇಲು (ಫಾಹದ್ ಫಾಸಿಲ್) ನಡುವೆ ಸಿನಿಮಾದ ಕಥೆ ಸಾಗುತ್ತದೆ. ಒಬ್ಬ ಎಂಎಲ್‌  ಎ ಆಗಿಯೂ ಉನ್ನತ ಜಾತಿಯವರ ಮುಂದೆ ಕೈಕಟ್ಟಿ ತಲೆಬಾಗಿ ನಿಂತುಕೊಂಡೇ ಇರುವ ನಿಯಮದ ವಿರುದ್ಧ ರಾಜಕೀಯವಾಗಿಯೇ ಹೋರಾಟ ಮಾಡುವ ಕಥೆಯನ್ನು ಹೇಳಲಾಗಿದೆ.

ಇಡೀ ಸಿನಿಮಾ ಒಂದು ಹಳ್ಳಿಯ ಹಿಂದಿನ ಕಾಲದ ಕಥೆ, ಪ್ರಸ್ತುತ ರಾಜಕೀಯ ಪ್ರತಿಷ್ಠೆ ಹಾಗೂ ಜಾತಿ ವ್ಯವಸ್ಥೆಯ ಸ್ಥಿತಿಯನ್ನು ತೋರಿಸುತ್ತದೆ. ವಡಿವೇಲು, ಫಾಹದ್‌ ಹಾಗೂ ಉದಯನಿಧಿ ಸ್ಟಾಲಿನ್ ಈ ಮೂರು ಜನರ ಪಾತ್ರಗಳು ಪ್ರೇಕ್ಷಕರ ಮನಗೆಲ್ಲುತ್ತದೆ.

ಸಿನಿಮಾ ಮುಗಿದ ಬಳಿಕ ಪ್ರೇಕ್ಷಕರ ಮನದಲ್ಲಿ ಉಳಿಯುವುದವರಲ್ಲಿ ಫಾಹದ್‌ ಫಾಸಿಲ್‌ ಅವರ ರತ್ನವೇಲು ಪಾತ್ರವೂ ಒಂದು. ಅನೇಕರು ಫಾಹದ್‌ ಅವರ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ನೆಟ್ಟಿಗರು ಅವರ ಪಾತ್ರವನ್ನು ಸೆಲೆಬ್ರೆಟ್‌ ಮಾಡಿದ್ದರು.

ತಮ್ಮ ಪಾತ್ರಕ್ಕೆ ಸಿಕ್ಕ ಅಭಿಮಾನಿಗಳ ಪ್ರೀತಿಗೆ ಫಾಹದ್‌ ಫಾಸಿಲ್‌ ಫೇಸ್ಬುಕ್‌ ಕವರ್‌ ಫೋಟೋವನ್ನು ಬದಲಾಯಿಸಿದ್ದಾರೆ. ರತ್ನವೇಲು ಪಾತ್ರದ ವಿವಿಧ ಫೋಟೋಗಳನ್ನು ಕಲೇಜ್‌ ಮಾಡಿಕೊಂಡು ಪೋಸ್ಟ್‌ ಮಾಡಿದ್ದಾರೆ.

ಜುಲೈ 27 ರಂದು ನೆಟ್‌ ಫ್ಲಿಕ್ಸ್‌ ನಲ್ಲಿಓಟಿಟಿಯಲ್ಲಿ ಸ್ಟ್ರೀಮ್‌ ಆಗಿದೆ.

ಟಾಪ್ ನ್ಯೂಸ್

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.