ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು
Team Udayavani, Sep 20, 2021, 5:49 PM IST
ಮುಂಬೈ : ನೀಲಿ ಸಿನಿಮಾ ನಿರ್ಮಾಣ ಪ್ರಕರಣದಡಿ ಬಂಧಿತರಾಗಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಕೊನೆಗೂ ಬೇಲ್ ಸಿಕ್ಕಿದೆ.
ಸೋಮವಾರ ಮುಂಬೈ ನ್ಯಾಯಾಲಯ 50,000 ರೂ. ಶ್ಯೂರಿಟಿಯೊಂದಿಗೆ ಕುಂದ್ರಾ ಅವರಿಗೆ ಜಾಮೀನು ಮಂಜೂರು ಮಾಡಿದೆ. ಕುಂದ್ರಾ ಅವರಿಗೆ ಎರಡು ತಿಂಗಳ ಬಳಿಕ ಇದೀಗ ಜೈಲಿನಿಂದ ಬಿಡುಗಡೆಯ ಭಾಗ್ಯ ದೊರೆತಿದೆ.
Mumbai court grants bail to businessman and actor Shilpa Shetty’s husband Raj Kundra in the pornography case on a surety of Rs 50,000 pic.twitter.com/jtEB9Ixd5C
— ANI (@ANI) September 20, 2021
ನೀಲಿ ಸಿನಿಮಾ ನಿರ್ಮಾಣ ಹಾಗೂ ಆ್ಯಪ್‍ಗಳ ಮೂಲಕ ಅವುಗಳ ವಿತರಣೆಯ ಆರೋಪದಲ್ಲಿ ಕಳೆದ ಜುಲೈ ತಿಂಗಳಿನಲ್ಲಿ ಮುಂಬೈ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿತ್ತು. ಇತ್ತೀಚಿಗಷ್ಟೆ ಆತನ ವಿರುದ್ಧದ 1500 ಪುಟಗಳ ಚಾರ್ಜ್‍ಶೀಟ್‍ನ್ನು ಪೊಲೀಸರು ಕೋರ್ಟ್‍ಗೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.