Salman Khan ಗೆ ಕೊಲೆ ಬೆದರಿಕೆ ಹಾಕಿದ ಅಪ್ರಾಪ್ತ ವಯಸ್ಕ ಬಾಲಕನ ಬಂಧನ

Team Udayavani, Apr 11, 2023, 7:23 PM IST

Mumbai Police Arrest Minor Boy For Threatening Salman Khan

ಮುಂಬೈ: ಬಾಲಿವುಡ್ ಸೂಪರ್‌ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಮಂಗಳವಾರ ಅಪ್ರಾಪ್ತ ವಯಸ್ಕ ಬಾಲಕನನ್ನು ಬಂಧಿಸಿದ್ದಾರೆ.

ಏಪ್ರಿಲ್ 10 ರಂದು ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಬಂದಿದೆ ಎಂದು ಮುಂಬೈ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕರೆ ಮಾಡಿದವನು ರಾಜಸ್ಥಾನದ ಜೋಧ್‌ಪುರದ ರಾಕಿ ಭಾಯಿ ಎಂದು ಗುರುತಿಸಿಕೊಂಡಿದ್ದು, ತಾನು ಗೋ ರಕ್ಷಕ ಎಂದು ಹೇಳಿಕೊಂಡಿದ್ದಾನೆ.

ಏಪ್ರಿಲ್ 30 ರಂದು ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಅಪ್ರಾಪ್ತ ವಯಸ್ಕ ಬಾಲಕನು ಏಕೆ ಈ ರೀತಿ ವರ್ತಿಸಿದ ಎಂಬುದನ್ನು ನಾವು ತನಿಖೆ ಮಾಡುತ್ತಿದ್ದೇವೆ” ಎಂದು ಅಧಿಕಾರಿಯೊಬ್ಬರು ಹೇಳಿದರು.

ಮಾರ್ಚ್ 26 ರಂದು ಸಲ್ಮಾನ್‌ ಖಾನ್ ಗೆ ಬೆದರಿಕೆ ಮೇಲ್ ಕಳುಹಿಸಿದ್ದಕ್ಕಾಗಿ ರಾಜಸ್ಥಾನದ ಜೋಧ್‌ಪುರ ಜಿಲ್ಲೆಯ ಲುನಿ ನಿವಾಸಿ ಧಕದ್ ರಾಮ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು. ‘ಸಿದ್ದು ಮೂಸೆವಾಲಾ’ ಅದೇ ಗತಿಯನ್ನು ಸಲ್ಮಾನ್ ಎದುರಿಸಲಿದ್ದಾರೆ ಎಂದು ಆರೋಪಿ ಮೇಲ್ ಮಾಡಿದ್ದ. ಆತನನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಬೆದರಿಕೆ ಹೆಚ್ಚಿದ ನಂತರ ಮುಂಬೈ ಪೊಲೀಸರು ನಟ ಸಲ್ಮಾನ್ ಖಾನ್‌ ಗೆ ವೈ ಪ್ಲಸ್ ವರ್ಗದ ಭದ್ರತೆಯನ್ನು ಒದಗಿಸಿದ್ದಾರೆ. ನಟ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನಿಂದ ಬೆದರಿಕೆ ಪತ್ರ ಬಂದ ನಂತರ ಮಹಾರಾಷ್ಟ್ರ ಸರ್ಕಾರ ನಟನಿಗೆ ಭದ್ರತಾ ಬೆಂಗಾವಲುಗಳನ್ನು ನಿಯೋಜಿಸಿದೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.