ಹಿರಿಯ ಬಾಲಿವುಡ್ ನಟಿ ಮುಮ್ತಾಜ್ ಸಾವಿನ ಹುಸಿ ಸುದ್ದಿ ವೈರಲ್ !
Team Udayavani, Apr 29, 2018, 11:28 AM IST
ಮುಂಬಯಿ: ಸಾಮಾಜಿಕ ತಾಣಗಳಲ್ಲಿ ಸೆಲೆಬ್ರಿಟಿಗಳ ಹುಸಿ ಸಾವಿನ ಸುದ್ದಿ ವೈರಲ್ ಆಗುತ್ತಿರುವುದು ಮುಂದುವರಿದಿದೆ. ಇದೀಗ ಬಾಲಿವುಡ್‌ನ ಹಿರಿಯ ನಟಿ ಮುಮ್ತಾಜ್ ಸಾವನ್ನಪ್ಪಿದ್ದಾರೆ ಎನ್ನುವ ಹುಸಿ ಸುದ್ದಿ ವೈರಲ್ ಆಗಿದೆ.
ಸುದ್ದಿ ಗಮನಕ್ಕೆ ಬರುತ್ತಿದ್ದಂತೆ 70 ರ ಹರೆಯದ ಮುಮ್ತಾಜ್ ಅವರ ಪುತ್ರಿ ತನ್ಯಾ ಮಧ್ವಾನಿ ಅವರು ಇದು ಸುಳ್ಳು ಸುದ್ದಿ ಎಂದು ಸಾಮಾಜಿಕ ತಾಣಗಳಲ್ಲಿ ಬರೆದುಕೊಂಡಿದ್ದು , ನನ್ನ ತಾಯಿ ಆರೋಗ್ಯವಾಗಿದ್ದು ನಮ್ಮೊಂದಿಗೆ ಸಂತಸದಿಂದ ಕಾಲ ಕಳೆಯುತ್ತಿದ್ದಾರೆ ಎಂದು ಮುಮ್ತಾಜ್ ಅವರ ನಗುಮೊಗದ ಫೋಟೋ ಸಮೇತ ಪೋಸ್ಟ್ ಮಾಡಿದ್ದಾರೆ.
ಮುಮ್ತಾಜ್ ಅವರು ಸದ್ಯ ಲಂಡನ್‌ನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದಾರೆ.
ಮೇಲಾ, ಅಪ್‌ರಾಧ್ , ನಾಗಿನ್, ಬ್ರಹ್ಮಾಚಾರಿ , ರಾಮ್ ಔರ್ ಶ್ಯಾಮ್, ದೋ ರಾಸ್ತೆ, ಖೀಲಾನೆಯಂತಹ ಹಿಟ್ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.