ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ


Team Udayavani, May 25, 2024, 6:41 PM IST

4

ಮುಂಬಯಿ: ಟೀಂ ಇಂಡಿಯಾ ಆಲ್‌ ರೌಂಡರ್‌ ಹಾರ್ದಿಕ್‌ ಪಾಂಡ್ಯ  ಮತ್ತು ಪತ್ನಿ ನತಾಶಾ ಸ್ಟಾನ್ಕೊವಿಕ್ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ ಎನ್ನುವ ಮಾತುಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದೆ.

ನತಾಶಾ ಸ್ಟಾನ್ಕೊವಿಕ್ – ಹಾರ್ದಿಕ್‌ 2020 ರ ಮೇ ತಿಂಗಳಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ವಿವಾಹವಾಗಿದ್ದರು. ಈ ದಂಪತಿ ಮದುವೆಗೂ ಮುನ್ನ ಒಂದು ಮಗು ಮಾಡಿಕೊಂಡಿತ್ತು. ಈ ವಿಚಾರದಿಂದ ಇಬ್ಬರ ನಡುವಿನ ಸಂಬಂಧದ ಬಗ್ಗೆ ಅನೇಕ ಊಹಾಪೋಹಾಗಳು ಹರಿದಾಡಿತ್ತು.

ಡೇಟಿಂಗ್‌ ನಲ್ಲಿದ್ದ ಸಂದರ್ಭದಲ್ಲಿ ಹಾಗೂ ಮದುವೆ ಬಳಿಕ ಹಾರ್ದಿಕ್‌ – ನತಾಶಾ ಸೋಶಿಯಲ್‌ ಮೀಡಿಯಾದಲ್ಲಿ ತಮ್ಮ ಫೋಟೊಗಳನ್ನು ಹಂಚಿಕೊಂಡಿದ್ದರು. ಆದರೆ ಇತ್ತೀಚೆಗೆ ಬಂದಿರುವ ಮಾಹಿತಿ ಪ್ರಕಾರ ನತಾಶಾ ಹಾರ್ದಿಕ್‌ ಅವರ ಎಲ್ಲಾ ಹಳೆಯ ಫೋಟೋಗಳನ್ನು ಸೋಶಿಯಲ್‌ ಮೀಡಿಯಾ ಖಾತೆಯಿಂದೆ ತೆಗೆದು ಹಾಕಿದ್ದಾರೆ. ಇದಲ್ಲದೆ ಅವರು ಈ ಬಾರಿ ಐಪಿಎಲ್‌ ನಲ್ಲಿ ಮುಂಬೈ ತಂಡಕ್ಕೆ ಬೆಂಬಲವಾಗಿ ನತಾಶಾ ಬಂದಿಲ್ಲ ಎನ್ನಲಾಗಿದೆ.

ಇದು ಹಾರ್ದಿಕ್‌ – ನತಾಶಾ ನಡುವಿನ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡಿದೆ ಎನ್ನುವುದ್ದಕ್ಕೆ ಸಾಕ್ಷಿ ಎನ್ನಲಾಗುತ್ತಿದೆ. ಈ ನಡುವೆ ಪಾಂಡ್ಯ ಅವರು ತಮ್ಮ ಪತ್ನಿಯಿಂದ ವಿಚ್ಛೇದನ ಪಡೆದರೆ ಜೀವನಾಂಶದ ಕಾರಣದಿಂದಾಗಿ 70% ಆಸ್ತಿಯನ್ನು ಕಳೆದುಕೊಳ್ಳಬಹುದು ಎನ್ನುವ  ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಈ ಸುದ್ದಿ ಚರ್ಚೆಯಲ್ಲಿರುವಾಗಲೇ ನಟಿ ನತಾಶಾ ಮತ್ತೊಬ್ಬರ ಜೊತೆ ಕಾಣಿಸಿಕೊಂಡಿರುವ ಫೋಟೋ ಭಾರೀ ವೈರಲ್‌ ಆಗಿದೆ.

ನಟಿ ಕಂ ಮಾಡೆಲ್ ನತಾಶಾ ದಿಶಾ ಪಟಾನಿಯ ಗೆಳೆಯ ಎಂದು ಹೇಳಲಾಗುತ್ತಿರುವ ಅಲೆಕ್ಸಾಂಡರ್ ಅಲೆಕ್ಸ್ ಇಲಿಕ್ ಜೊತೆ ಕಾಣಿಸಿಕೊಂಡಿದ್ದಾರೆ.

ರೆಸ್ಟೋರೆಂಟ್‌ನಲ್ಲಿ ಇಬ್ಬರು ಭೇಟಿಯಾದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನತಾಶಾ ಮತ್ತು ಅಲೆಕ್ಸ್ ಮುಂಬೈನ ರೆಸ್ಟೋರೆಂಟ್‌ ನಲ್ಲಿ ಜೊತೆಯಾಗಿ ಊಟ ಮಾಡಿದ್ದಾರೆ ಎನ್ನಲಾಗಿದೆ.

ಹಾರ್ದಿಕ್‌ – ನತಾಶಾ ವಿಚ್ಛೇದನ ಸುದ್ದಿಯ ನಡುವೆ ಈ ಭೇಟಿ ಹಲವು ಗೊಂದಲಗಳಿಗೆ ಹಾಗೂ ವದಂತಿಗಳಿಗೆ ಕಾರಣವಾಗಿದೆ. ಆದರೆ ಇದುವರೆಗೆ ಹಾರ್ದಿಕ್ ಪಾಂಡ್ಯ ಅಥವಾ ನತಾಶಾ ಅವರಾಗಲಿ, ಅವರ ಕುಟುಂಬವಾಗಲಿ ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಬಿಗ್‌ ಬಾಸ್‌ ಸೀಸನ್‌ -2 ನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದ ನತಾಶಾ ಅಕ್ಷಯ್‌ ಕುಮಾರ್‌ ಅವರ ʼಹಾಲಿ ಡೇʼ ಸಿನಿಮಾದಲ್ಲಿ ಸಣ್ಣ ಪಾತ್ರವೊಂದನ್ನು ಮಾಡಿದ್ದರು. ಬಿಗ್‌ ಬಾಸ್‌ 14 ಖ್ಯಾತಿಯ ಅಲಿ ಗೋನಿ ಜೊತೆ ಡೇಟ್‌ ಮಾಡಿದ್ದ ಅವರು,ಕೆಲ ಭಿನ್ನಾಭಿಪ್ರಾಯಗಳಿಂದ ಬೇರ್ಪಟ್ಟಿದ್ದರು.

ಫುಕ್ರೆ ರಿಟರ್ನ್ಸ್ ಸಿನಿಮಾದಲ್ಲೂ ಸಣ್ಣ ಪಾತ್ರವನ್ನು ಮಾಡಿದ್ದರು.

ಟಾಪ್ ನ್ಯೂಸ್

Havyaka-Sabe

Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ

1-book

 ಮಂಡ್ಯ ನುಡಿ ಜಾತ್ರೆ; ಪುಸ್ತಕ ವ್ಯಾಪಾರಕ್ಕೆ ಆನ್‌ಲೈನ್‌ ಪಾವತಿ ಅಡ್ಡಿ

1-kanna

2ನೇ ದಿನವೂ ಕನ್ನಡದ ತೇರಿಗೆ ಲಕ್ಷ ಮಂದಿ;ಗೋಷ್ಠಿಗಳಲ್ಲೂ ಸಾಹಿತ್ಯಾಸಕ್ತರು ಭರ್ತಿ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Havyaka-Sabe

Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ

1-book

 ಮಂಡ್ಯ ನುಡಿ ಜಾತ್ರೆ; ಪುಸ್ತಕ ವ್ಯಾಪಾರಕ್ಕೆ ಆನ್‌ಲೈನ್‌ ಪಾವತಿ ಅಡ್ಡಿ

1-kanna

2ನೇ ದಿನವೂ ಕನ್ನಡದ ತೇರಿಗೆ ಲಕ್ಷ ಮಂದಿ;ಗೋಷ್ಠಿಗಳಲ್ಲೂ ಸಾಹಿತ್ಯಾಸಕ್ತರು ಭರ್ತಿ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.