ನಯನತಾರಾ-ವಿಘ್ನೇಶ್ ವಿವಾಹ ಸಮಾರಂಭದಲ್ಲಿ ಭಾಗಿಯಾದ ರಜಿನಿಕಾಂತ್, ಶಾರುಖ್ ಖಾನ್
Team Udayavani, Jun 9, 2022, 3:41 PM IST
ಮಹಾಬಲಿಪುರಂ: ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರ ವಿವಾಹ ಸಮಾರಂಭವು ಇಂದು ತಮಿಳುನಾಡಿನ ಮಹಾಬಲಿಪುರಂ ನಲ್ಲಿ ನಡೆಯಿತು.
ಮೆಗಾಸ್ಟಾರ್ ರಜನಿಕಾಂತ್, ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಸೇರಿದಂತೆ ಕುಟುಂಬ ಸದಸ್ಯರು, ಆಪ್ತ ಸ್ನೇಹಿತರು ಮತ್ತು ಚಿತ್ರರಂಗದ ಪ್ರಮುಖರ ಸಮ್ಮುಖದಲ್ಲಿ ವಿವಾಹ ಸಮಾರಂಭ ವಿಧಿವತ್ತಾಗಿ ನೆರವೇರಿತು.
ಆಪ್ತರ ಸಮ್ಮುಖದಲ್ಲಿ ಬೆಳಗ್ಗೆ 10.24ರ ಶುಭ ಲಗ್ನದಲ್ಲಿ ನಯನತಾರಾ- ವಿಘ್ನೇಶ್ ಶಿವನ್ ವಿವಾಹ ನಡೆಯಿತು.
ಇದನ್ನೂ ಓದಿ:ವಿರಾಟ್ ಕೊಹ್ಲಿ ದಾಖಲೆ ಮುರಿದ ಪಾಕಿಸ್ಥಾನ ನಾಯಕ ಬಾಬರ್ ಅಜಂ
ಈ ಸಂದರ್ಭದಲ್ಲಿ ಮೆಗಾಸ್ಟಾರ್ ರಜನಿಕಾಂತ್, ಶಾರುಖ್ ಖಾನ್, ಚಲನಚಿತ್ರ ನಿರ್ದೇಶಕ ಅಟ್ಲಿ, ವಿಜಯ್ ಸೇತುಪತಿ, ನಿರ್ದೇಶಕ ಮಣಿರತ್ನಂ, ನಟರಾದ ಸೂರ್ಯ, ಕಾರ್ತಿ ಮತ್ತು ಜ್ಯೋತಿಕಾ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
On a scale of 10…
She’s Nayan & am the One ☝️☺️??
With God’s grace , the universe , all the blessings of our parents & best of friends
Jus married #Nayanthara ☺️?? #WikkiNayan #wikkinayanwedding pic.twitter.com/C7ySe17i8F
— Vignesh Shivan (@VigneshShivN) June 9, 2022
ಉಳಿದಂತೆ ನಿರ್ದೇಶಕರಾದ ಮೋಹನ್ ರಾಜ, ಶಿವ, ಕೆ ಎಸ್ ರವಿಕುಮಾರ್, ಮತ್ತು ನಟರಾದ ಶರತ್ ಕುಮಾರ್ ಮತ್ತು ರಾಧಿಕಾ, ಎಸ್ ಜೆ ಸೂರ್ಯ ಮತ್ತು ಸಂಗೀತ ನಿರ್ದೇಶಕ ಅನಿರುದ್ಧ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ವರದಿಯ ಪ್ರಕಾರ, ಬಿಗಿಯಾದ ಭದ್ರತಾ ವ್ಯವಸ್ಥೆಗಳನ್ನು ಹೊಂದಿದ್ದು, 80 ಬೌನ್ಸರ್‌ಗಳನ್ನು ನಿಕಟ ರಕ್ಷಣೆಗಾಗಿ ನಿಯೋಜಿಸಲಾಗಿತ್ತು.
.#ShahRukhKhan and director #Atlee at #WikkiNayanWedding. Actress #Nayanthara is @iamsrk’s co-star in #Jawan. pic.twitter.com/LtGWS78kvZ
— Aavishkar (@aavishhkar) June 9, 2022
ನಯನತಾರಾ ದಂಪತಿಗಳು ತಮ್ಮ ವಿವಾಹದ ಅಂಗವಾಗಿ ರಾಜ್ಯದಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ರಾಜ್ಯಾದ್ಯಂತ ವೃದ್ಧಾಶ್ರಮದಲ್ಲಿರುವ ಜನರಿಗೆ ಆಹಾರದ ವ್ಯವಸ್ಥೆ ಮಾಡಿದ್ದಾರೆ. ಇದರ ಹೊರತಾಗಿ, ಆಯ್ದ ದೇವಾಲಯಗಳಲ್ಲಿ ಅನ್ನದಾನದ ವ್ಯವಸ್ಥೆಯನ್ನು ಸಹ ನಯನತಾರಾ ದಂಪತಿಗಳು ಮಾಡಿದ್ದಾರೆ.
Celebrities at #Nayanthara and #VigneshShivan wedding ceremony ? #Nayantharawedding #NayantharaMarriage #NayantharaVigneshShivanWedding pic.twitter.com/jdPJpolifA
— Cineglitzz (@cineglitzz_offl) June 9, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.