ಪೋಷಕರಾದ ನಯನತಾರಾ-ವಿಘ್ನೇಶ್: ವಿಚಾರಣೆಗೆ ಆದೇಶಿಸಿದ ಸರಕಾರ
Team Udayavani, Oct 11, 2022, 7:55 AM IST
ಚೆನ್ನೈ: ದಕ್ಷಿಣ ಭಾರತದ ಪ್ರಸಿದ್ಧ ನಟಿ ನಯನತಾರಾ, ವಿಘ್ನೇಶ್ ದಂಪತಿ ನಾಲ್ಕು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟು, ಇದೀಗ ತಾವು ಅವಳಿ ಗಂಡು ಮಕ್ಕಳಿಗೆ ಪೋಷಕರಾಗಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಬಾಡಿಗೆ ತಾಯಿ ಮೂಲಕ ಜೋಡಿಯು ಮಕ್ಕಳನ್ನು ಪಡೆದಿರುವುದಾಗಿ ವರದಿಯಾಗಿದೆ. ಆದರೆ ಭಾರತದಲ್ಲಿ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆಯುವುದಕ್ಕೆ ಹಲವು ನಿರ್ಬಂಧವಿದ್ದು, ಅವುಗಳನ್ನು ಪಾಲಿಸಿ ಈ ಜೋಡಿ ಮಕ್ಕಳನ್ನು ಪಡೆದಿದೆಯೇ ಎನ್ನುವ ಪ್ರಶ್ನೆಗಳು ಹುಟ್ಟಿಕೊಂಡಿವೆ.
ಈ ಬಗ್ಗೆ ವಿಚಾರಣೆ ನಡೆಸುವುದಾಗಿ ತಮಿಳುನಾಡು ಸರ್ಕಾರ ತಿಳಿಸಿದೆ. “ನಯನತಾರಾ ದಂಪತಿಯ ಬಾಡಿಗೆ ತಾಯ್ತದ ವಿಚಾರವಾಗಿ ತನಿಖೆ ನಡೆಸುವುದಕ್ಕೆ ವೈದ್ಯಕೀಯ ಸೇವೆಗಳ ನಿರ್ದೇಶನಾಲಯಕ್ಕೆ ನಿರ್ದೇಶಿಸುವೆ’ ಎಂದು ರಾಜ್ಯ ಆರೋಗ್ಯ ಸಚಿವ ಮ ಸುಬ್ರಮಣಿಯಂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.