ಬಾಲಿವುಡ್ ನಟ ಅರ್ಜುನ್ ರಾಮ್ ಪಾಲ್ ನಿವಾಸ, ಕಚೇರಿ ಮೇಲೆ ಎನ್ ಸಿಬಿ ದಾಳಿ

ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಬಂಧಿತರಾಗಿದ್ದ ಡ್ರಗ್ಸ್ ಪೆಡ್ಲರ್ಸ್ ಜತೆ ಸಂಪರ್ಕ ಹೊಂದಿರುವುದು ಪತ್ತೆ

Team Udayavani, Nov 9, 2020, 3:35 PM IST

ಬಾಲಿವುಡ್ ನಟ ಅರ್ಜುನ್ ರಾಮ್ ಪಾಲ್ ನಿವಾಸ, ಕಚೇರಿ ಮೇಲೆ ಎನ್ ಸಿಬಿ ದಾಳಿ

ಮುಂಬೈ: ಬಾಲಿವುಡ್ ನಟ ಅರ್ಜುನ್ ರಾಮ್ ಪಾಲ್ ಗೆ ಸೇರಿದ್ದ ಮುಂಬೈಯ ಅಂಧೇರಿ, ಖಾರ್ ಮತ್ತು ಬಾಂದ್ರಾದ ನಿವಾಸ ಮತ್ತು ಕಚೇರಿಗಳ ಮೇಲೆ ಎನ್ ಸಿಬಿ (ಮಾದಕ ವಸ್ತು ನಿಯಂತ್ರಣ ವಿಭಾಗ) ಅಧಿಕಾರಿಗಳು ಸೋಮವಾರ(ನವೆಂಬರ್ 09,2020) ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.

ಬಾಲಿವುಡ್ ನಿರ್ಮಾಪಕ ಫಿರೋಜ್ ನಾಡಿಯಾಡ್ವಾಲಾ ನಿವಾಸದ ಮೇಲೆ ದಾಳಿ ನಡೆಸಿದ್ದ ಎನ್ ಸಿಬಿ ಫಿರೋಜ್ ಪತ್ನಿಯನ್ನು ಬಂಧಿಸಿತ್ತು. ಅಲ್ಲದೇ ಮಾದಕ ವಸ್ತು ಗಾಂಜಾವನ್ನು ಮನೆಯಲ್ಲಿ ವಶಪಡಿಸಿಕೊಂಡಿತ್ತು ಎಂದು ವರದಿ ಹೇಳಿದೆ.

ನಾಡಿಯಾಡ್ವಾಲಾ ಪತ್ನಿಯ ಬಂಧನದ ಬೆನ್ನಲ್ಲೆ ನಟ ಅರ್ಜುನ್ ರಾಮ್ ಪಾಲ್ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆದಿದೆ. ಕಳೆದ ತಿಂಗಳು ಎನ್ ಸಿಬಿ ಅಧಿಕಾರಿಗಳು ಅರ್ಜುನ್ ರಾಮ್ ಪಾಲ್ ಗೆಳತಿ ಗೆಬ್ರಿಯೆಲ್ಲಾ ಸಹೋದರ ಅಗಿಸಿಲಾವೋಸ್ ಡೆಮೇಟ್ರಿಯೇಡ್ಸ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದ ವೇಳೆ ಈತ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಬಂಧಿತರಾಗಿದ್ದ ಡ್ರಗ್ಸ್ ಪೆಡ್ಲರ್ಸ್ ಜತೆ ಸಂಪರ್ಕ ಹೊಂದಿರುವುದು ಪತ್ತೆಯಾಗಿತ್ತು ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಶಂಕರ್ @66: ಬಹುಮುಖ ಪ್ರತಿಭೆಯ ನಟ ಶಂಕರ್ ನಾಗ್ ನೆನಪು ಅಜರಾಮರ

ಮುಂಬೈನ ನಿವಾಸದಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ಜೂನ್ 14ರಂದು ತಮ್ಮ ನಿವಾಸದಲ್ಲಿ ನೇಣಿಗೆ ಶರಾಗಿದ್ದು, ಈ ಘಟನೆ ನಮತರ ಬಾಲಿವುಡ್ ನಲ್ಲಿರುವ ಡ್ರಗ್ ಮಾಫಿಯಾದ ನಂಟಿನ ವಿಷಯಗಳು ಹೊರಬರಲಾರಂಭಿಸಿದ್ದು, ಎನ್ ಸಿಬಿ ಜಾಲದ ಬೆನ್ನುಹಿಡಿದು ತನಿಖೆ ನಡೆಸುತ್ತಿದೆ.

ಟಾಪ್ ನ್ಯೂಸ್

Sabarimala: Over 2 lakh devotees watch Makar Jyoti

Sabarimala: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಮಕರ ಜ್ಯೋತಿ ವೀಕ್ಷಣೆ

kidn

Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು

14-karkala

Karkala: ಅಕ್ರಮ ಮರಳು ಸಾಗಾಟದ ಲಾರಿ ತಡೆಯಲು ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ

Thimmapura

Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್‌.ಬಿ.ತಿಮ್ಮಾಪುರ

Road Mishap ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ; ಕಾರ್ಮಿಕ ಸಾವು

Road Mishap ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ; ಕಾರ್ಮಿಕ ಸಾವು

13-hampi

Hospete: ಹಂಪಿ ವಿರೂಪಾಕ್ಷನ ಆನೆ ಲಕ್ಮೀ ಭಕ್ತರಿಂದ ದೂರ!

Kundapura: ಕಳ್ಳತನಕ್ಕೆ ಯತ್ನ; ಪ್ರಕರಣ ದಾಖಲು

Kundapura: ಕಳ್ಳತನಕ್ಕೆ ಯತ್ನ; ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

Rasha Thadani: ರವೀನಾ ಟಂಡನ್‌ ಮಗಳ ಬಿಟೌನ್‌ ಎಂಟ್ರಿ

Rasha Thadani: ರವೀನಾ ಟಂಡನ್‌ ಮಗಳ ಬಿಟೌನ್‌ ಎಂಟ್ರಿ

ಹೊಟೇಲ್‌ ಧ್ವಂಸ: ನಟ ವೆಂಕಟೇಶ್‌, ರಾಣಾ ದಗ್ಗುಬಾಟಿ ವಿರುದ್ಧ ಕೇಸ್‌

ಹೊಟೇಲ್‌ ಧ್ವಂಸ: ನಟ ವೆಂಕಟೇಶ್‌, ರಾಣಾ ದಗ್ಗುಬಾಟಿ ವಿರುದ್ಧ ಕೇಸ್‌

1-shaa

Bollywood; ಆಲಿಯಾ ಭಟ್‌ ನಟನೆ ಚಿತ್ರದಲ್ಲಿ ನಟಿಸಲು ಒಪ್ಪದ ಶಾರೂಕ್‌!

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Sabarimala: Over 2 lakh devotees watch Makar Jyoti

Sabarimala: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಮಕರ ಜ್ಯೋತಿ ವೀಕ್ಷಣೆ

kidn

Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು

Motherhood: ತಾಯ್ತನದ ಪ್ರೀತಿ..

Kaikamba: ಮಟ್ಕಾ ದಾಳಿ, ಇಬ್ಬರ ಬಂಧನ

Kaikamba: ಮಟ್ಕಾ ದಾಳಿ: ಇಬ್ಬರು ಆರೋಪಿಗಳ ಬಂಧನ

14-karkala

Karkala: ಅಕ್ರಮ ಮರಳು ಸಾಗಾಟದ ಲಾರಿ ತಡೆಯಲು ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.