ಆಸ್ಕರ್‌ಗೆ ಆಯ್ಕೆಯಾದ ನ್ಯೂಟನ್; ಚಿತ್ರ ಕಾಪಿ ಮಾಡಿದ್ದೆ?
Team Udayavani, Sep 23, 2017, 4:04 PM IST
ಮುಂಬಯಿ: ಎಲ್ಲರ ಹುಬ್ಬೇರಿಸುವಂತೆ ಬ್ಲಾಕ್ ಬಸ್ಟರ್ ಹಿಟ್ ಬಾಹುಬಲಿ ಚಿತ್ರ ಸೇರಿದಂತೆ ಭಾರತದ ವಿವಿಧ ಭಾಷೆಗಳ 26 ಚಿತ್ರಗಳನ್ನು ಹಿಂದಿಕ್ಕಿ ಬಾಲಿವುಡ್‌ನ ‘ನ್ಯೂಟನ್’ ಚಿತ್ರ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದಿದೆ.
ಅಮಿತ್ ಮಸುರ್ಕರ್ ನಿರ್ದೇಶನದ ಪ್ರತಿಭಾನ್ವಿತ ನಟ ರಾಜ್‌ಕುಮಾರ್ ರಾವ್ ಅಭಿನಯದ ಈ ಚಿತ್ರ ನಕ್ಸಲ್ ಪೀಡಿತ ಛತ್ತೀಸ್‌ಘಡದ ದಟ್ಟಾರಣ್ಯದಲ್ಲಿ ನಡೆಯುವ ಚುನಾವಣೆಯ ಕಥಾ ಹಂದರವನ್ನು ಹೊಂದಿದೆ.ಚಿತ್ರದಲ್ಲಿ ರಾಜ್‌ಕುಮಾರ್ ರಾವ್ ನ್ಯೂಟನ್ ಕುಮಾರ್ ಎಂಬಾ ಚುನಾವಣಾ ಕ್ಲರ್ಕ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ನ್ಯೂಟನ್ ಚಿತ್ರ ಆಸ್ಕರ್‌ನಲ್ಲಿ ಅತ್ಯುತ್ತಮ 5 ವಿದೇಶಿ ಭಾಷೆಯ ಸಿನಿಮಾಗಳ ಜೊತೆ ಸ್ಪರ್ಧಿಸಲಿದೆ. ಈವರೆಗೆ ಮದರ್ ಇಂಡಿಯಾ, ಸಲಾಂ ಬಾಂಬೆ ಮತ್ತು ಲಗಾನ್ ಚಿತ್ರಗಳು ಈ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡ ಬಾಲಿವುಡ್ ಚಿತ್ರಗಳು.
ಚಿತ್ರ ಕಾಪಿಯೇ ?
ಚಿತ್ರ ಆಸ್ಕರ್‌ಗೆ ಆಯ್ಕೆಯಾದ ಬೆನ್ನಲ್ಲೇ ಚಿತ್ರವನ್ನು ಇರಾನ್‌ನ ಜನಪ್ರಿಯ ಚಿತ್ರ ‘ಕಾಪಿ ಆಫ್ ಬ್ಯಾಲೆಟ್’ನ ನಕಲು ಎಂದು ಕೆಲವರು ಹೇಳಿದ್ದಾರೆ. ವಿಶೇಷವೆಂದರೆ ಚಿತ್ರದ ಕಥಾ ವಸ್ತು ಮತ್ತು ಪರಿಕಲ್ಪನೆ ಒಂದೇ ಆಗಿದೆ.
ಅಮೆರಿಕದ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಸೈನ್ಸ್ ಅಧಿಕೃತವಾಗಿ ಆಸ್ಕರ್ ಅಕಾಡೆಮಿ ಪ್ರಶಸ್ತಿಗಳನ್ನು ನೀಡುತ್ತದೆ. ಕಲಾತ್ಮಕ ಮತ್ತು ತಾಂತ್ರಿಕತೆಗಾಗಿ 24 ಪ್ರಶಸ್ತಿಗಳನ್ನು ವಾರ್ಷಿಕವಾಗಿ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mika Singh: ಮಿಕಾ ಹಾಡಿಗೆ ಫಿದಾ..ಪಾಕ್ ಅಭಿಮಾನಿಯಿಂದ 3 ಕೋಟಿ ರೂ. ವಾಚ್, ಚಿನ್ನ ಗಿಫ್ಟ್
Actress: ಸಲ್ಮಾನ್,ಶಾರುಖ್ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50 ಲಕ್ಷ ರೂ. ಡಿಮ್ಯಾಂಡ್
Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
Mumbai: ಬಾಲಿವುಡ್ ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ ಹಾಕಿದ ವಕೀಲ ಛತ್ತೀಸ್ ಗಢದಲ್ಲಿ ಬಂಧನ
Bollywood: ʼಸಿಂಗಂ ಎಗೇನ್ʼ ಬಳಿಕ ʼಗೋಲ್ ಮಾಲ್ -5ʼಗೆ ಜತೆಯಾಗಲಿದ್ದಾರೆ ಅಜಯ್- ರೋಹಿತ್
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.