Jayam Ravi ಕುರ್ಚಿಯಲ್ಲಿ ಕುಳಿತುಕೊಂಡು ನಿದ್ರಿಸುತ್ತಿರುವ ಫೋಟೋ ವೈರಲ್
Team Udayavani, May 2, 2023, 7:33 AM IST
ನವದೆಹಲಿ: ನಟಿ ಶೋಭಿತಾ ಧುಲಿಪಲಾ ನಟಿಸಿರುವ ಪೊನ್ನಿಯಿನ್ ಸೆಲ್ವನ್ ಸಿನಿಮಾದ 2ನೇ ಭಾಗ ಇತ್ತೀಚೆಗೆ ಬಿಡುಗಡೆಯಾಗಿದೆ. ವಿಶ್ವಾದ್ಯಂತ 100 ಕೋಟಿ ರೂ. ಗಳಿಕೆ ಮಾಡಿ ಮುನ್ನುಗ್ಗುತ್ತಿದೆ.
ಇಂತಹ ಹೊತ್ತಿನಲ್ಲಿ ವಾನತಿಯಾಗಿ ಕಾಣಿಸಿಕೊಂಡಿರುವ ಶೋಭಿತಾ ಕೆಲವು ಚಿತ್ರಗಳನ್ನು ಇನ್ಸಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ಪೊನ್ನಿಯಿನ್ ಸೆಲ್ವನ್ ಆಗಿ ನಟಿಸಿರುವ ಜಯಂ ರವಿ ಕುರ್ಚಿಯಲ್ಲಿ ಕುಳಿತುಕೊಂಡು ನಿದ್ರಿಸುತ್ತಿರುವ ಫೋಟೋ ಈಗ ವೈರಲ್ ಆಗಿದೆ.
ಅವರು ಇನ್ನೊಬ್ಬ ನಟಿಯೊಂದಿಗೆ ನರ್ತನದ ಅಭ್ಯಾಸ ಮಾಡುತ್ತಿರುವುದು ಕಾಣುತ್ತದೆ. ಈ ಚಿತ್ರಗಳನ್ನು ಪ್ರಕಟಿಸಿ, ತಮಗೆ ಇಂತಹದ್ದೊಂದು ಅಮೂಲ್ಯ ಅವಕಾಶ ನೀಡಿದ್ದಕ್ಕಾಗಿ ಚಿತ್ರತಂಡಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Emergency;ಕೆಲವು ದೃಶ್ಯಕ್ಕೆ ಕತ್ತರಿ ಬಿದ್ದರಷ್ಟೇ ಅನುಮತಿ: ಕೋರ್ಟ್ಗೆ ಸಿಬಿಎಫ್ಸಿ
Spirit Movie: ಪ್ರಭಾಸ್ ʼಸ್ಪಿರಿಟ್ʼನಲ್ಲಿ ಖಡಕ್ ವಿಲನ್ ಆಗಲಿದ್ದಾರೆ ಈ ಬಿಟೌನ್ ದಂಪತಿ
‘Stree 2’ OTT release: ಓಟಿಟಿಗೆ ಬಂತು ಸೂಪರ್ ಹಿಟ್ ʼಸ್ತ್ರೀ-2ʼ; ಎಲ್ಲಿ ನೋಡಬಹುದು?
Veer Savarkar ಚಿತ್ರ ಆಸ್ಕರ್ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್ ಹೇಳಿದ್ದೇನು…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.