ಪಡ್ಡೆಹುಲಿಗೆ ಸೀನಿಯರ್ ಅಂತೆ ಕಿರಿಕ್ ಪಾರ್ಟಿ ಕರ್ಣ!

Team Udayavani, Apr 10, 2019, 9:49 AM IST

10-April-1

ಎಂ. ರಮೇಶ್ ರೆಡ್ಡಿ ತೇಜಸ್ವಿನಿ ಎಂಟರ್ ಪ್ರೈಸಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿರುವ ಪಡ್ಡೆಹುಲಿ ಚಿತ್ರ ಇದೇ ಏಪ್ರಿಲ್ ಹತ್ತೊಂಬತ್ತರಂದು ತೆರೆ ಕಾಣುತ್ತಿದೆ. ಶ್ರೇಯಸ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ ಈ ಚಿತ್ರದ ವಿಶೇಷತೆಗಳು ಸಾಕಷ್ಟಿವೆ. ಅದರಲ್ಲಿ ಇದರ ತಾರಾಗಣವೂ ಒಂದೆಂಬುದನ್ನು ಆ ಬಗೆಗಿನ ವಿವರ ಕೇಳಿದರೆ ಖಂಡಿತಾ ನೀವೂ ಒಪ್ಪಿಕೊಳ್ಳುತ್ತೀರಿ!

ನಿರ್ದೇಶಕ ಗುರುದೇಶಪಾಂಡೆಯವರು ಪ್ರತಿಯೊಂದು ವಿಚಾರದಲ್ಲಿಯೂ ವಿಶೇಷವಾಗಿರುವಂತೆಯೇ ಈ ಚಿತ್ರವನ್ನು ರೂಪಿಸಿದ್ದಾರೆ. ಅದರಲ್ಲಿಯೂ ಇದರ ಪಾತ್ರಗಳಿಗೆ ಸ್ಪೆಷಲ್ ಕಲಾವಿದರೇ ಜೀವ ತುಂಬುವಂತೆ ಮಾಡಿದ್ದಾರೆ.

ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ಸುಧಾರಾಣಿ ತುಂಬಾ ವರ್ಷಗಳ ನಂತರದಲ್ಲಿ ಪಡ್ಡೆಹುಲಿ ಮೂಲಕ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಅವರನ್ನು ಈವರೆಗೂ ಪ್ರೇಕ್ಷಕರು ನೋಡಿರದ ರೀತಿಯಲ್ಲಿ ಅನಾವರಣಗೊಳಿಸೋ ಉದ್ದೇಶದಿಂದಲೇ ನಿರ್ದೇಶಕರು ಪಾತ್ರ ಕಟ್ಟಿದ್ದಾರಂತೆ.

ಇನ್ನುಳಿದಂತೆ ರಕ್ಷಿತ್ ಶೆಟ್ಟಿ ಕೂಡಾ ಈ ಚಿತ್ರದಲ್ಲಿ ಬಹು ಮುಖ್ಯವಾದ ಅತಿಥಿ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಈ ಹಿಂದೆ ಅವರು ಕಿರಿಕ್ ಪಾರ್ಟಿಚಿತ್ರದ ಕರ್ಣ ಎಂಬ ಪಾತ್ರದಲ್ಲಿ ನಟಿಸಿದ್ದರಲ್ಲಾ? ಪಡ್ಡೆಹುಲಿಯಲ್ಲಿಯೂ ಅವರು ಅದೇ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಇದರಲ್ಲವರದ್ದು ಕಿರಿಕ್  ಪಾರ್ಟಿಯ ಮುಂದುವರೆದ ಕಥೆ ಹೊಂದಿರೋ ಪಾತ್ರವಂತೆ!

ಟಾಪ್ ನ್ಯೂಸ್

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.