ಪದ್ಮಾವತ್ ಭರ್ಜರಿ ಯಶಸ್ಸು: ವಾರದೊಳಗೆ 143 ಕೋಟಿ ರೂ. ಗಳಿಕೆ
Team Udayavani, Feb 1, 2018, 11:58 AM IST
ಹೊಸದಿಲ್ಲಿ : ಬಾಲಿವುಡ್ ಚಿತ್ರ ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಅವರ ವಿವಾದಿತ ಐತಿಹಾಸಿಕ ಕಥಾ ಚಿತ್ರ ಪದ್ಮಾವತ್ ಬಿಡುಗಡೆಯಾದ ವಾರದೊಳಗೆ 143 ಕೋಟಿ ರೂ. ಬಾಕ್ಸ್ ಆಫೀಸ್ ಗಳಿಕೆಯನ್ನು ದಾಖಲಿಸಿದೆ. ಚಿತ್ರದ ಪ್ರಧಾನ ಭೂಮಿಕೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಶಾಹೀದ್ ಕಪೂರ್ ನಟಿಸಿದ್ದಾರೆ.
ಚಿತ್ರ ವಿಮರ್ಶಕರು ಮತ್ತು ಸಿನೇಮಾ ಪ್ರಿಯರು ಪದ್ಮಾವತ್ ಚಿತ್ರವನ್ನು ಅದರ ಕಲಾತ್ಮಕತೆ ಮತ್ತು ಉತ್ಕೃಷ್ಟ ಚಿತ್ರೀಕರಣವನ್ನು ಮೆಚ್ಚಿಕೊಂಡಿದ್ದು ಚಿತ್ರದ ಬಾಕ್ಸ್ ಆಫೀಸ್ ಮುನ್ನಡೆಗ ಶ್ರೀರಕ್ಷೆಯಾಗಿದೆ ಎಂದು ಚಿತ್ರೋದ್ಯಮ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಪದ್ಮಾವತ್ ಚಿತ್ರ ಕಳೆದ ಬುಧವಾರ (ಪರಿಮಿತ ಪ್ರದರ್ಶನ) 5 ಕೋಟಿ, ಗುರುವಾರ 19 ಕೋಟಿ, ಶುಕ್ರವಾರ 32 ಕೋಟಿ, ಶನಿವಾರ 27 ಕೋಟಿ, ಭಾನುವಾರ 31 ಕೋಟಿ, ಸೋಮವಾರ 15 ಕೋಟಿ ಮತ್ತು ಮಂಗಳವಾರ 14 ಕೋಟಿ – ಒಟ್ಟು 143 ಕೋಟಿ ರೂ. ಸಂಪಾದಿಸಿದೆ ಎಂದು ಚಿತ್ರೋದ್ಯಮ ವಿಶ್ಲೇಷಕ ತರಣ್ ಆದರ್ಶ್ ತಿಳಿಸಿದ್ದಾರೆ.
ಸಾಗರೋತ್ತರ ವಾರಾಂತ್ಯ ಪ್ರದರ್ಶನದಿಂದ 76.24 ಕೋಟಿ ರೂ. ಸಂಪಾದನೆಯಾಗಿದೆ ಎಂದವರು ತಿಳಿಸಿದ್ದಾರೆ.
ಪದ್ಮಾವತ್ ಚಿತ್ರ 2018ರ ಜನವರಿ 25ರಂದು ಹಲವು ವಿವಾದ, ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಬಿಡುಗಡೆಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.