ವಿವಾದಳಿಗೆಲ್ಲಾ ಅಂತ್ಯ ಹಾಡಲಿದೆಯೇ ಪದ್ಮಾವತಿ 2 ನೇ ಟ್ರೈಲರ್?
Team Udayavani, Dec 1, 2017, 12:03 PM IST
ಮುಂಬಯಿ: ಭಾರಿ ವಿವಾದಕ್ಕೆ ಗುರಿಯಾಗಿ ಬಿಡುಗಡೆಗೆ ಎದುರು ನೋಡುತ್ತಿರುವ ಪದ್ಮಾವತಿ ಚಿತ್ರದ ಇನ್ನೊಂದು ಟ್ರೈಲರ್ ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಹೊತ್ತಿಕೊಂಡಿರುವ ವಿವಾದದ ಬೆಂಕಿಯನ್ನು ನಂದಿಸುವ ಸಲುವಾಗಿ ಚತ್ರತಂಡ ಇನ್ನೊಂದು ಟ್ರೈಲರ್ ಬಿಡುಗಡೆ ಮಾಡುಲು ಮುಂದಾಗಿದ್ದು ಟ್ರೈಲರ್ನಲ್ಲಿ ಮುಖ್ಯವಾಗಿ ರಜಪೂತರ ಶೌರ್ಯ ಮತ್ತು ಸಾಹಸ ವರ್ಣಿಸಿ , ಮಹಾರಾವಲ್ ರತನ್ ಸಿಂಗ್ ಮತ್ತು ರಾಣಿ ಪದ್ಮಾವತಿ ಪಾತ್ರಗಳನ್ನು ಮಾತ್ರ ಪ್ರದರ್ಶಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಡಿಸೆಂಬರ್ 1 ರಂದು ಬಿಡುಗಡೆಯಾಗಬೇಕಿದ್ದ ಸಂಜಯ್ಲೀಲಾ ಬನ್ಸಾಲಿ ನಿರ್ದೇಶನದ ಭಾರೀ ಬಜೆಟ್ನ ಚಿತ್ರ ಕ್ಕೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ಸರ್ಟಿಫಿಕೇಟನ್ನು ಇದುವರೆಗೆ ನೀಡಿಲ್ಲ.
ಚಿತ್ರದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಮತ್ತು ರಾಣಿ ಪದ್ಮಾವತಿ ಗೆ ಸಂಬಂಧ ಕಲ್ಪಿಸಿದ್ದಾರೆ ಎಂದು ಆರೋಪಿಸಿ ದೇಶಾದ್ಯಂತ ರಜಪೂತ ಸಂಘಟನೆಗಳು ಮತ್ತು ಹಿಂದೂ ಪರ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸಿದ್ದರಿಂದ ಚಿತ್ರಕ್ಕೆ ಸಂಕಷ್ಟ ಎದುರಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್.. ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.