Atif Aslam: 7 ವರ್ಷದ ಬಳಿಕ ಬಾಲಿವುಡ್‌ಗೆ ಮರಳಲಿದ್ದಾರೆ ಪಾಕ್‌ ಗಾಯಕ ಅತೀಫ್‌ ಅಸ್ಲಾಂ

Team Udayavani, Feb 1, 2024, 1:27 PM IST

Atif Aslam: 7 ವರ್ಷದ ಬಳಿಕ ಬಾಲಿವುಡ್‌ಗೆ ಮರಳಲಿದ್ದಾರೆ ಪಾಕ್‌ ಗಾಯಕ ಅತೀಫ್‌ ಅಸ್ಲಾಂ

ಮುಂಬಯಿ: ಪಾಕಿಸ್ತಾನದ ಜನಪ್ರಿಯ ಗಾಯಕ ಅತೀಫ್ ಅಸ್ಲಾಂ ಮತ್ತೊಮ್ಮೆ ಬಾಲಿವುಡ್‌ ಸಿನಿಮಾದ ಹಾಡುಗಳ ಮೂಲಕ ಮೋಡಿ ಮಾಡಲು ರೆಡಿಯಾಗಿದ್ದಾರೆ. 7 ವರ್ಷದ ಬಳಿಕ ಪಾಕ್‌ ಗಾಯಕನ ಧ್ವನಿ ಭಾರತೀಯರ ಮನದಲ್ಲಿ ರಾರಾಜಿಸಲಿದೆ.

ಮೆಲೋಡಿ ಹಾಗೂ ರೊಮ್ಯಾಂಟಿಕ್‌ ಹಾಡುಗಳನ್ನು ಕೇಳಿದವರು ಅತೀಫ್ ಅಸ್ಲಾಂ ಅವರ ಹೆಸರು ಕೇಳುವುದು ಹೊಸತಲ್ಲ. ಮೂಲತಃ ಪಾಕಿಸ್ತಾನದವರಾದರೂ ಭಾರತೀಯ ಮ್ಯೂಸಿಕ್‌ ಪ್ರಿಯರಿಗೆ ಅತೀಫ್ ಅಸ್ಲಾಂ ಅವರ ಹಾಡುಗಳೆಂದರೆ ಅಚ್ಚುಮೆಚ್ಚು ಎನ್ನುವ ಕಾಲವೊಂದಿತ್ತು.

ಆದರೆ 2016 ರ ಉರಿ ದಾಳಿಯ ಬಳಿಕ ಪಾಕಿಸ್ತಾನದ ಕಲಾವಿದರಿಗೆ ಭಾರತದ ಮನರಂಜನಾ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುವುದರ ಮೇಲೆ ಬ್ಯಾನ್‌ ಹೇರಿದ ಬಳಿಕ ಅತೀಫ್‌ ಅಸ್ಲಾಂ ಅವರು ಸೇರಿದಂತೆ ಪಾಕಿಸ್ತಾನದ ಯಾವ ಕಲಾವಿದರು ಭಾರತದ ಮನರಂಜನಾ ರಂಗದಲ್ಲಿ ಕಾಣಿಸಿಕೊಂಡಿಲ್ಲ. ಇದೀಗ ಈ ಬ್ಯಾನ್‌ ತೆರವುಗೊಂಡಿದ್ದು, ಅತೀಫ್ ಅಸ್ಲಾಂ ಮತ್ತೆ ಬಾಲಿವುಡ್‌ ನಲ್ಲಿ ತನ್ನ ಧ್ವನಿ ಮೂಲಕ ಮೋಡಿ ಮಾಡಲು ರೆಡಿಯಾಗಿದ್ದಾರೆ.

ಇದನ್ನೂ ಓದಿ: ನಾನು ಯಾವ ಕೆಲಸ ಮಾಡಿದರೂ ಅವರ ಸಲಹೆಯನ್ನು ಪಡೆದುಕೊಳ್ಳುತ್ತೇನೆ: ದೇವರಕೊಂಡ ಬಗ್ಗೆ ರಶ್ಮಿಕಾ

ʼಲವ್‌ ಸ್ಟೋರಿ 90ʼs’  ಎನ್ನುವ ಸಿನಿಮಾ ಹಾಡೊಂದನ್ನು ಅತೀಫ್‌ ಅಸ್ಲಾಂ ಹಾಡಲಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರವನ್ನು ಚಿತ್ರತಂಡ ನೀಡಿಲ್ಲ. ಆದರೆ ಈ ಹಾಡು 2024 ರ ದೊಡ್ಡ ಹಿಟ್‌ ಆಗುವುದರಲ್ಲಿ ಅನುಮಾನವೇ ಇಲ್ಲ‌ ಎಂದು ಚಿತ್ರತಂಡ ಹೇಳಿದೆ.

ಅತೀಫ್‌ ಅಸ್ಲಾಂ ಬಾಲಿವುಡ್‌ ಕಂಬ್ಯಾಕ್‌ ಬಗ್ಗೆ ಇನ್ನಷ್ಟೇ ಮಾತನಾಡಬೇಕಿದೆ. ಈ ಸಿನಿಮಾದಲ್ಲಿ ಅಧ್ಯಯನ್ ಸುಮನ್ ಮತ್ತು ದಿವಿತಾ ರೈ ಕಾಣಿಸಿಕೊಳ್ಳಲಿದ್ದಾರೆ.

ಅತೀಫ್‌ ಅಸ್ಲಾಂ ಅವರು ಬಾಲಿವುಡ್ ನಲ್ಲಿ ʼಅದತ್ʼ, ʼವೋ ಲಮ್ಹೆ ವೋ ಬಾತೇನ್, ʼಪೆಹ್ಲಿ ನಜರ್ ಮೇ, ʼಬೇ ಇಂತಿಹಾನ್‌ʼ, ʼ ತೇರಾ ಹೋನೆ ಲಗಾ ಹೂಂʼ, ʼದಿಲ್ ದಿಯಾ ಗಲ್ಲನ್ʼ ಮುಂತಾದ ಸೂಪರ್‌ ಹಿಟ್‌ ಹಾಡುಗಳಿಗೆ ಧ್ವನಿಯಾಗಿದ್ದಾರೆ.

ಟಾಪ್ ನ್ಯೂಸ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.