ಕ್ಯಾನ್ಸರ್‌ ಗೆದ್ದ 9 ವರ್ಷದ ಬಾಲಕನನ್ನು ಭೇಟಿಯಾಗಿ ಕೊಟ್ಟ ಮಾತು ನೆರವೇರಿಸಿದ ಸಲ್ಮಾನ್ ಖಾನ್

Team Udayavani, Jan 25, 2024, 12:49 PM IST

ಕ್ಯಾನ್ಸರ್‌ ಗೆದ್ದ 9 ವರ್ಷದ ಬಾಲಕನನ್ನು ಭೇಟಿಯಾಗಿ ಕೊಟ್ಟ ಮಾತು ನೆರವೇರಿಸಿದ ಸಲ್ಮಾನ್ ಖಾನ್

ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಟನೆಯಲ್ಲಿ ಎಷ್ಟು ಮಿಂಚಿದ್ದಾರೆಯೋ, ಮಾನವೀಯ ಮೌಲ್ಯ ಹಾಗೂ ಗುಣಗಳಿಂದಲೂ ಅಪಾರ ಮಂದಿಯ ಮನಗೆದ್ದಿದ್ದಾರೆ. ಇತ್ತೀಚೆಗೆ ಅವರ ಮಾನವೀಯತೆಯ ಕೆಲಸವೊಂದು ಮತ್ತೊಮ್ಮೆ ಎಲ್ಲರ ಮನಸ್ಸು ಗೆದ್ದಿದೆ.

ಕ್ಯಾನ್ಸರ್‌ ಗೆದ್ದ 9 ವರ್ಷದ ಜಗನ್ಬೀರ್ ಎನ್ನುವ ಬಾಲಕನನ್ನು ಭೇಟಿಯಾಗುವ ಮೂಲಕ ಕೊಟ್ಟ ಮಾತನ್ನು ನೆರವೇರಿಸಿದ್ದಾರೆ.

ಜಗನ್‌ಬೀರ್‌ ಮೂರು ವರ್ಷದವನಾಗಿದ್ದಾಗ, ಅವರ ಮೆದುಳಿನಲ್ಲಿ ಸಣ್ಣ ಗಡ್ಡೆಯಿಂದಾಗಿ, ಆತನ ದೃಷ್ಟಿ ಮಂದವಾಗಿತ್ತು. ಈ ಕಾರಣದಿಂದ ಚಿಕಿತ್ಸೆ ನೀಡಲು ತಂದೆ ಪುಷ್ಪಿಂದರ್ ಜಗನ್‌ ಬೀರ್‌ ಅವರನ್ನು ಮುಂಬಯಿಗೆ ಕರೆತರುತ್ತಾರೆ. ಜಗನ್‌ ಬೀರ್‌ ಅವರಿಗೆ ಸಲ್ಮಾನ್‌ ಖಾನ್ ಅವರನ್ನು ಭೇಟಿ ಆಗುವ ಆಸೆಯಿತ್ತು. ಜಗನ್‌ಬೀರ್‌ ಆಸ್ಪತ್ರೆಗೆ ದಾಖಲಾದ ನಂತರ, ಸಲ್ಮಾನ್ ಅವರನ್ನು ಭೇಟಿಯಾಗಲು ಬಯಸಿದ ವೀಡಿಯೊ ವೈರಲ್ ಆಗಿತ್ತು. 2018 ರಲ್ಲಿ ಅವರು ಜಗನ್ ನಾಲ್ಕು ವರ್ಷದವರಾಗಿದ್ದಾಗ ಮುಂಬೈನ ಟಾಟಾ ಮೆಮೋರಿಯಲ್ ಸೆಂಟರ್‌ನಲ್ಲಿ ಅವರು ಗಡ್ಡೆಗೆ ಕೀಮೋಥೆರಪಿಗೆ ಒಳಗಾಗಿದ್ದರು. ಈ ಸಂದರ್ಭದಲ್ಲಿ ಸಲ್ಮಾನ್‌ ಖಾನ್‌ ಮೊದಲ ಬಾರಿ ಭೇಟಿ ಆಗಿದ್ದರು.

ಸಂಪೂರ್ಣವಾಗಿ ಗುಣಮುಖವಾದ ಬಳಿಕ ಮತ್ತೆ ನಿಮ್ಮನ್ನು ಭೇಟಿ ಆಗುತ್ತೇನೆ ಎಂದು ಸಲ್ಮಾನ್‌ ಖಾನ್‌ ಅಂದು ಜಗನ್‌ ಬೀರ್‌ ಅವರಿಗೆ ಭರವಸೆ ಕೊಟ್ಟಿದ್ದರು. ಅದರಂತೆ ಇತ್ತೀಚೆಗೆ ಸಲ್ಮಾನ್‌ ಖಾನ್‌ 9 ಕೀಮೋಥೆರಪಿಗೆ ಒಳಗಾಗಿ, ಕ್ಯಾನ್ಸರ್‌ ಗೆದ್ದ ಜಗನ್‌ ಬೀರ್‌ ಅವರನ್ನು ಭೇಟಿಯಾಗಿದ್ದಾರೆ.

ಸಲ್ಮಾನ್‌ ಖಾನ್ ಪುಟ್ಟ ಅಭಿಮಾನಿಯನ್ನು ಭೇಟಿಯಾಗಿರುವ ಫೋಟೋ, ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

View this post on Instagram

A post shared by Varinder Chawla (@varindertchawla)

ಟಾಪ್ ನ್ಯೂಸ್

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

1-rupali

Actor ರೂಪಾಲಿ ಗಂಗೂಲಿಯಿಂದ ಮಲಮಗಳಿಗೆ ಕಿರುಕುಳ?

CELEBRITIES: ಶಾರುಖ್‌ ಟು ಸಲ್ಮಾನ್;‌ ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು

CELEBRITIES: ಶಾರುಖ್‌ ಟು ಸಲ್ಮಾನ್;‌ ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು

Bollywood: ವರುಣ್‌ ಧವನ್ ʼಬೇಬಿ ಜಾನ್‌ʼ ಟೀಸರ್‌ ನೋಡಿ ʼಜವಾನ್‌ʼ ಕಾಪಿ ಎಂದ ನೆಟ್ಟಿಗರು

Bollywood: ವರುಣ್‌ ಧವನ್ ʼಬೇಬಿ ಜಾನ್‌ʼ ಟೀಸರ್‌ ನೋಡಿ ʼಜವಾನ್‌ʼ ಕಾಪಿ ಎಂದ ನೆಟ್ಟಿಗರು

1-ree

Ranveer-Deepika ಮಗಳ ಹೆಸರು ‘ದುವಾ ಪಡುಕೋಣೆ ಸಿಂಗ್‌’

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.