ಸಲ್ಮಾನ್, ಕತ್ರಿನಾ ನಟನೆಯ ಭಾರತ್ ಚಿತ್ರದ ವಿರುದ್ಧ ಪಿಐಎಲ್; ಏನಿದು ದೂರು
Team Udayavani, May 31, 2019, 12:33 PM IST
ಮುಂಬೈ: ಬಾಲಿವುಡ್ ನ ಬಹು ನಿರೀಕ್ಷಿತ ಸಿನಿಮಾವಾದ ಸಲ್ಮಾನ್ ಖಾನ್ ಹಾಗೂ ಕತ್ರಿನಾ ಕೈಫ್ ನಟನೆಯ ಭಾರತ್ ಚಿತ್ರದ ವಿರುದ್ಧ ಇದೀಗ ಪಿಐಎಲ್(ಸಾರ್ವಜನಿಕ ಹಿತಾಸಕ್ತಿ ದೂರು) ದಾಖಲಾಗಿದೆ.
ಭರತ್ ಸಿನಿಮಾದಲ್ಲಿ ಜನರ ಭಾವನೆಗೆ ಧಕ್ಕೆ ತರಲಾಗಿದೆ ಎಂದು ದೂರಿ ದೆಹಲಿ ಕೋರ್ಟ್ ನಲ್ಲಿ ದೂರು ದಾಖಲಿಸಲಾಗಿದೆ. ಸಿನಿಮಾದ ಹೆಸರನ್ನು ಬದಲಾಯಿಸಬೇಕೆಂದು ಪಿಐಎಲ್ ನಲ್ಲಿ ಆಗ್ರಹಿಸಲಾಗಿದೆ.
ಸಿನಿಮಾದ ಹೆಸರು ಸೆಕ್ಷನ್ 3 ರ ಪ್ರಕಾರ, ಲಾಂಛನ ಮತ್ತು ಹೆಸರು ಕಾಯ್ದೆಯ ಪ್ರಕಾರ ಭಾರತ್ ಹೆಸರನ್ನು ಬಳಸುವಂತಿಲ್ಲ. ಅಲ್ಲದೇ ಭಾರತ್ ಎಂಬ ಹೆಸರನ್ನು ಯಾವುದೇ ವೃತ್ತಿ ಮತ್ತು ವಾಣಿಜ್ಯ ಬಳಕೆಗೆ ಉಪಯೋಗಿಸಿಕೊಳ್ಳುವಂತಿಲ್ಲ ಎಂದು ಪಿಐಎಲ್ ನಲ್ಲಿ ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.