Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!
Team Udayavani, Oct 25, 2024, 1:58 AM IST
ಹೊಸದಿಲ್ಲಿ: ಭಾರತೀಯ ಮನೋರಂಜನ ಉದ್ಯಮವು ಪೈರಸಿ ಯಿಂದಾಗಿ 2023ರಲ್ಲಿ ಅಂದಾಜು 22,400 ಕೋಟಿ ರೂ.ಗಳ ನಷ್ಟ ಅನುಭವಿಸಿದೆ ಎಂದು ಇವೈ-ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಶನ್ (ಐಎಎಂ ಎಐ) ವರದಿ ಹೇಳಿದೆ. ಹೀಗಾಗಿ ಚಿತ್ರಮಂದಿರಗಳು ಒಟ್ಟಾರೆ 13700 ಕೋಟಿ ರೂ., ಒಟಿಟಿ 8700 ಕೋಟಿ ರೂ. ನಷ್ಟ ಅನುಭವಿಸಿವೆ. 4300 ಕೋಟಿ ರೂ. ಜಿಎಸ್ಟಿ ನಷ್ಟವಾಗಿದೆ. ಶೇ.51 ಮಂದಿ ಪೈರಸಿ ಮೊರೆ ಹೋಗಿದ್ದು, ಈ ಪೈಕಿ ಶೇ.63 ಮಂದಿ ಪೈರಸಿ ಸಿನೆಮಾಗಳ ಸ್ಟ್ರೀಮಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.