ಮೋದಿ ಬಯೋಪಿಕ್‌ನಲ್ಲಿ ವಿವೇಕ್‌ ಒಬೆರಾಯ್‌ 9 ಅವತಾರ

Team Udayavani, Mar 18, 2019, 10:28 AM IST

modi-biopic-730.jpg

ಹೊಸದಿಲ್ಲಿ : ಮುಂದಿನ ತಿಂಗಳು ಎಪ್ರಿಲ್‌ 12ರಂದು ತೆರೆ ಕಾಣಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬಯೋಪಿಕ್‌ನಲ್ಲಿ ಮೋದಿಯಾಗಿ ಕಾಣಿಸಲಿರುವ ಬಾಲಿವುಡ್‌ ನಟ ವಿವೇಕ್‌ ಒಬೆರಾಯ್‌ ಅವರು ಈ ಹೊಸ ಚಿತ್ರದಲ್ಲಿ 9 ರೀತಿಯಲ್ಲಿ  ವೈವಿಧ್ಯಮಯವಾಗಿ ಕಾಣಿಸಿಕೊಂಡಿರುವ photo ಗಳನ್ನು ಸಿನಿಮಾ ವಿಮರ್ಶಕ ಮತ್ತು ಸಿನೆ ಉದ್ಯಮ ವಿಶ್ಲೇಷಕ ತರಣ್‌ ಆದಶ್‌ ಅವರು ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದಾರೆ. 

ಉಮಂಗ್‌ ಕುಮಾರ್‌ ನಿರ್ದೇಶನದ, ಸಂದೀಪ್‌ ಸಿಂಗ್‌, ಆನಂದ್‌ ಪಂಡಿತ್‌ ಮತ್ತು ಸುರೇಶ್‌ ಒಬೆರಾಯ್‌ ಜಂಟಿ ನಿರ್ಮಾಣದ, ಪಿಎಂ ನರೇಂದ್ರ ಮೋದಿ ಬಯೋಪಿಕ್‌ನಲ್ಲಿ ವಿವೇಕ್‌ ಒಬೆರಾಯ್‌ ಅವರಿಂದ ಮೋದಿ ಪಾತ್ರ ನಿರ್ವಹಣೆ ಅದ್ಭುತವಾಗಿದೆ ಎಂದು ಆದಶ್‌ ಹೇಳಿಕೊಂಡಿದ್ದಾರೆ. 

ವಿವೇಕ್‌ ಅವರು ಇದೇ ಮೊದಲ ಬಯೋಪಿಕ್‌ ಒಂದರಲ್ಲಿ ನಟಿಸುತ್ತಿದ್ದು ಅದು ಪಿಎಂ ಮೋದಿ ಬಯೋಪಿಕ್‌ ಆಗಿರುವುದು ಅದೃಷ್ಟಕರ ಎಂದು ಆದರ್ಶ್‌ ಹೇಳಿದ್ದಾರ. 

ಮೋದಿ ಬಯೋಪಿಕ್‌ ಚಿತ್ರದಲ್ಲಿ ಬೋಮನ್‌ ಇರಾನ, ಮನೋಜ್‌ ಜೋಷಿ, ಪ್ರಶಾಂತ್‌ ನಾರಾಯಣನ್‌, ಬರ್ಖಾ ಬಿಷ್‌ಟ್‌, ರಾಜೇಂದ್ರ ಗುಪ್ತಾ, ಝರೀನಾ ವಹಾಬ್‌ ಮತ್ತು ಇತರ ಅನೇಕ ನಟಿಸಿದ್ದಾರೆ.  

ಟಾಪ್ ನ್ಯೂಸ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Shahrukh’s wife Gauri converted?: Deep fake photo viral

AI: ಶಾರುಖ್‌ ಪತ್ನಿ ಗೌರಿ ಮತಾಂತರ?: ಡೀಪ್‌ ಫೇಕ್‌ ಫೋಟೋ ವೈರಲ್‌

Life threat: Bulletproof glass installed on Salman’s balcony

Life threat: ಸಲ್ಮಾನ್‌ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.